Skip to content
ThuthiThuthiThuthi
Luke · chapter 3 · verse 10

Luke 3:10 in Kannada

ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.

Aaga janaru avanige--haagaadare naavenu maadabeku endu kelidaru.

Luke 3:10 in English

King James Version (KJV)
And the people asked him, saying, What shall we do then?
World English Bible (WEB)
The multitudes asked him, “What then must we do?”
American Standard Version (ASV)
And the multitudes asked him, saying, What then must we do?
Bible in Basic English (BBE)
And the people put questions to him, saying, What have we to do?
Darby Translation (DBY)
And the crowds asked him saying, What should we do then?
Webster's Bible (WBS)
And the people asked him, saying, What shall we do then?
Young's Literal Translation (YLT)
And the multitudes were questioning him, saying, 'What, then, shall we do?'

Read in context

  1. 8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
  2. 9ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
  3. 10ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
  4. 11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
  5. 12ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
Read all of Luke 3

Cross references

Original words (Greek)

Luke 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.