Skip to content
ThuthiThuthiThuthi
Luke · chapter 3 · verse 13

Luke 3:13 in Kannada

ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.

Adakkavanu avarige-- nimage nemisalpattaddakkinta hechchenoo tegedu kollabediri andanu.

Luke 3:13 in English

King James Version (KJV)
And he said unto them, Exact no more than that which is appointed you.
World English Bible (WEB)
He said to them, “Collect no more than that which is appointed to you.”
American Standard Version (ASV)
And he said unto them, Extort no more than that which is appointed you.
Bible in Basic English (BBE)
And he said to them, Do not make an attempt to get more money than the right amount.
Darby Translation (DBY)
And he said to them, Take no more [money] than what is appointed to you.
Webster's Bible (WBS)
And he said to them, Exact no more than that which is appointed you.
Young's Literal Translation (YLT)
and he said unto them, 'Exact no more than that directed you.'

Read in context

  1. 11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
  2. 12ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
  3. 13ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
  4. 14ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
  5. 15ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
Read all of Luke 3

Cross references

Original words (Greek)

Luke 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.