Luke · chapter 3 · verse 15
Luke 3:15 in Kannada
ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
Aaga janaru kristanannu eduru noduvavaraagiddarinda yohaananu aa kristanaa girabahudo illavo endu ellaroo tamma hrudayagalalli aalochisuttiddaru.
Luke 3:15 in English
- King James Version (KJV)
- And as the people were in expectation, and all men mused in their hearts of John, whether he were the Christ, or not;
- World English Bible (WEB)
- As the people were in expectation, and all men reasoned in their hearts concerning John, whether perhaps he was the Christ,
- American Standard Version (ASV)
- And as the people were in expectation, and all men reasoned in their hearts concerning John, whether haply he were the Christ;
- Bible in Basic English (BBE)
- And while the people were waiting, and all men were questioning in their hearts about John, if he was the Christ or not,
- Darby Translation (DBY)
- But as the people were in expectation, and all were reasoning in their hearts concerning John whether he might be the Christ,
- Webster's Bible (WBS)
- And as the people were in expectation, and all men mused in their hearts concerning John, whether he was the Christ, or not;
- Young's Literal Translation (YLT)
- And the people are looking forward, and all are reasoning in their hearts concerning John, whether or not he may be the Christ;
Read in context
- 13ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
- 14ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
- 15ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
- 16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- 17ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
Cross references
- John 10:24 ಯೋಹಾನನು 10:24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
- John 3:28–29 ಯೋಹಾನನು 3:28–29ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- John 1:19–28 ಯೋಹಾನನು 1:19–28ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ. ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು. ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು. ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು. ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
Original words (Greek)
- And · G1161δέ dé
- people · G2992λαός laós
- expectation · G4328προσδοκάω prosdokáō
- and · G2532καί kaí
- men · G3956πᾶς pâs
- mused · G1260διαλογίζομαι dialogízomai
- in · G1722ἐν en
- their · G846αὐτός autós
- hearts · G2588καρδία kardía
- of · G4012περί perí
- John · G2491Ἰωάννης Iōánnēs
- whether · G3379μήποτε mḗpote
- he · G846αὐτός autós
- were · G1498εἴην eíēn
- Christ · G5547Χριστός Christós
- not · G3379μήποτε mḗpote