Luke · chapter 3 · verse 16
Luke 3:16 in Kannada
ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
Aaga yohaananu pratyuttaravaagi avarella rige--naanantoo nimage neerina baaptisma maadisu vadu nijave; aadare nanaginta shaktanobbanu baru ttaane; aatana keragala baarannu bichchuvadakkoo naanu yogyanalla; aatanu pavitraatmanindaloo benkiyim daloo nimage baaptisma maadisuvanu
Luke 3:16 in English
- King James Version (KJV)
- John answered, saying unto [them] all, I indeed baptize you with water; but one mightier than I cometh, the latchet of whose shoes I am not worthy to unloose: he shall baptize you with the Holy Ghost and with fire:
- World English Bible (WEB)
- John answered them all, “I indeed baptize you with water, but he comes who is mightier than I, the strap of whose sandals I am not worthy to loosen. He will baptize you in the Holy Spirit and fire.
- American Standard Version (ASV)
- John answered, saying unto them all, I indeed baptize you with water; but there cometh he that is mightier than I, the latchet of whose shoes I am not worthy to unloose: he shall baptize you in the Holy Spirit and [in] fire:
- Bible in Basic English (BBE)
- John made answer, saying to them all, Truly, I give you baptism with water, but one is coming who is greater than I, whose shoes I am not good enough to undo: he will give you baptism with the Holy Spirit, and with fire:
- Darby Translation (DBY)
- John answered all, saying, I indeed baptise you with water, but the mightier than I is coming, the thong of whose sandals I am not fit to unloose; he shall baptise you with [the] Holy Spirit and fire;
- Webster's Bible (WBS)
- John answered, saying to [them] all, I indeed baptize you with water; but one mightier than I cometh, the latchet of whose shoes I am not worthy to unloose: he will baptize you with the Holy Spirit, and with fire:
- Young's Literal Translation (YLT)
- John answered, saying to all, 'I indeed with water do baptise you, but he cometh who is mightier than I, of whom I am not worthy to loose the latchet of his sandals — he shall baptise you with the Holy Spirit and with fire;
Read in context
- 14ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
- 15ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
- 16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
- 17ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
- 18ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
Cross references
- Matthew 3:11 ಮತ್ತಾಯನು 3:11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
- Acts 1:5 ಅಪೊಸ್ತಲರ ಕೃತ್ಯಗಳು 1:5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
- Acts 11:15–16 ಅಪೊಸ್ತಲರ ಕೃತ್ಯಗಳು 11:15–16ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
- John 1:33 ಯೋಹಾನನು 1:33ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
- John 1:26 ಯೋಹಾನನು 1:26ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;
- Acts 19:4–5 ಅಪೊಸ್ತಲರ ಕೃತ್ಯಗಳು 19:4–5ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು. ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
- Joel 2:28–29 ಯೋವೇಲ 2:28–29ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು. ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
- Acts 2:3–4 ಅಪೊಸ್ತಲರ ಕೃತ್ಯಗಳು 2:3–4ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Mark 1:7–8 ಮಾರ್ಕನು 1:7–8ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ; ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು.
- Isaiah 4:4 ಯೆಶಾಯ 4:4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Malachi 3:2–3 ಮಲಾಕಿಯ 3:2–3ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
Original words (Greek)
- John · G2491Ἰωάννης Iōánnēs
- answered · G611ἀποκρίνομαι apokrínomai
- saying · G3004λέγω légō
- unto · G537ἅπας hápas
- all · G537ἅπας hápas
- I · G1473ἐγώ egṓ
- indeed · G3303μέν mén
- baptize · G907βαπτίζω baptízō
- you · G5209ὑμᾶς hymâs
- water · G5204ὕδωρ hýdōr
- but · G1161δέ dé
- than · G2478ἰσχυρός ischyrós
- I · G3450μοῦ moû
- cometh · G2064ἔρχομαι érchomai
- latchet · G2438ἱμάς himás
- whose · G3739ὅς hós
- shoes · G5266ὑπόδημα hypódēma
- am · G1510εἰμί eimí
- not · G3756οὐ ou
- worthy · G2425ἱκανός hikanós
- unloose · G3089λύω lýō
- he · G846αὐτός autós
- baptize · G907βαπτίζω baptízō
- you · G5209ὑμᾶς hymâs
- with · G1722ἐν en
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- and · G2532καί kaí
- fire · G4442πῦρ pŷr