Skip to content
ThuthiThuthiThuthi
Luke · chapter 3 · verse 18

Luke 3:18 in Kannada

ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.

Avanu innoo aneka vishayagalinda echcharisi janarige saaridanu.

Luke 3:18 in English

King James Version (KJV)
And many other things in his exhortation preached he unto the people.
World English Bible (WEB)
Then with many other exhortations he preached good news to the people,
American Standard Version (ASV)
With many other exhortations therefore preached he good tidings unto the people;
Bible in Basic English (BBE)
And so comforting them with these and other words, he gave the good news to the people;
Darby Translation (DBY)
Exhorting then many other things also he announced [his] glad tidings to the people.
Webster's Bible (WBS)
And many other things in his exhortation he preached to the people.
Young's Literal Translation (YLT)
And, therefore, indeed with many other things, exhorting, he was proclaiming good news to the people,

Read in context

  1. 16ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
  2. 17ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
  3. 18ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
  4. 19ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
  5. 20ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
Read all of Luke 3

Cross references

Original words (Greek)

Luke 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.