Luke · chapter 3 · verse 19
Luke 3:19 in Kannada
ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
Aadare chaturaadhipatiyaada herodanu tanna sahodaranaada philippana henda tiyaada herodyaligaagiyoo herodanu maadidda ellaa dushkrutyagaligaagiyoo yohaa nanu avanannu gadarisiddarinda
Luke 3:19 in English
- King James Version (KJV)
- But Herod the tetrarch, being reproved by him for Herodias his brother Philip’s wife, and for all the evils which Herod had done,
- World English Bible (WEB)
- but Herod the tetrarch, being reproved by him for Herodias, his brother’s wife, and for all the evil things which Herod had done,
- American Standard Version (ASV)
- but Herod the tetrarch, being reproved by him for Herodias his brother’s wife, and for all the evil things which Herod had done,
- Bible in Basic English (BBE)
- But Herod the king, because John had made a protest on account of Herodias, his brother's wife, and other evil things which Herod had done,
- Darby Translation (DBY)
- But Herod the tetrarch, being reproved by him as to Herodias, the wife of his brother, and as to all the wicked things which Herod had done,
- Webster's Bible (WBS)
- But Herod the tetrarch, being reproved by him on account of Herodias, his brother Philip's wife, and for all the evils which Herod had done,
- Young's Literal Translation (YLT)
- and Herod the tetrarch, being reproved by him concerning Herodias the wife of Philip his brother, and concerning all the evils that Herod did,
Read in context
- 17ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
- 18ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
- 19ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
- 20ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
- 21ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
Cross references
- Mark 6:17–18 ಮಾರ್ಕನು 6:17–18ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು. ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
- Luke 3:1 ಲೂಕನು 3:1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- Matthew 14:3–4 ಮತ್ತಾಯನು 14:3–4ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು. ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
- Matthew 11:2 ಮತ್ತಾಯನು 11:2ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
- Proverbs 15:12 ಜ್ಞಾನೋಕ್ತಿಗಳು 15:12ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
- Proverbs 9:7–8 ಜ್ಞಾನೋಕ್ತಿಗಳು 9:7–8ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
Original words (Greek)
- But · G1161δέ dé
- Herod · G2264Ἡρώδης Hērṓdēs
- tetrarch · G5076τετράρχης tetrárchēs
- reproved · G1651ἐλέγχω elénchō
- by · G5259ὑπό hypó
- him · G846αὐτός autós
- for · G4012περί perí
- Herodias · G2266Ἡρωδιάς Hērōdiás
- his · G846αὐτός autós
- brother · G80ἀδελφός adelphós
- Philip’s · G5376Φίλιππος Phílippos
- wife · G1135γυνή gynḗ
- and · G2532καί kaí
- for · G4012περί perí
- all · G3956πᾶς pâs
- evils · G4190πονηρός ponērós
- which · G3739ὅς hós
- Herod · G2264Ἡρώδης Hērṓdēs
- done · G4160ποιέω poiéō