Luke · chapter 3 · verse 2
Luke 3:2 in Kannada
ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
Annanu mattu kaayaphanu mahaa yaajakaroo aagiddaaga adaviyallidda jakareeyana maganaada yohaanana balige devara vaakyavu bantu.
Luke 3:2 in English
- King James Version (KJV)
- Annas and Caiaphas being the high priests, the word of God came unto John the son of Zacharias in the wilderness.
- World English Bible (WEB)
- during the high priesthood of Annas and Caiaphas, the word of God came to John, the son of Zacharias, in the wilderness.
- American Standard Version (ASV)
- in the high-priesthood of Annas and Caiaphas, the word of God came unto John the son of Zacharias in the wilderness.
- Bible in Basic English (BBE)
- When Annas and Caiaphas were high priests, the word of the Lord came to John, the son of Zacharias, in the waste land.
- Darby Translation (DBY)
- in the high priesthood of Annas and Caiaphas, [the] word of God came upon John, the son of Zacharias, in the wilderness.
- Webster's Bible (WBS)
- Annas and Caiaphas being the high priests, the word of God came to John the son of Zacharias in the wilderness.
- Young's Literal Translation (YLT)
- Annas and Caiaphas being chief priests — there came a word of God unto John the son of Zacharias, in the wilderness,
Read in context
- 1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- 2ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
- 3ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
- 4ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
Cross references
- Jonah 1:1 ಯೋನ 1:1ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು.
- Acts 4:6 ಅಪೊಸ್ತಲರ ಕೃತ್ಯಗಳು 4:6ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
- Micah 1:1 ಮೀಕ 1:1ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
- Luke 1:80 ಲೂಕನು 1:80ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- John 18:24 ಯೋಹಾನನು 18:24ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
- Matthew 3:1–10 ಮತ್ತಾಯನು 3:1–10ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ. ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು. ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು. ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು? ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ; ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- John 18:13–14 ಯೋಹಾನನು 18:13–14ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು. ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ.
- Zephaniah 1:1 ಚೆಫನ್ಯ 1:1ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
- Jeremiah 2:1 ಯೆರೆಮೀಯ 2:1ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- Matthew 26:3 ಮತ್ತಾಯನು 26:3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
- Isaiah 40:3 ಯೆಶಾಯ 40:3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
- Matthew 11:7 ಮತ್ತಾಯನು 11:7ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Original words (Greek)
- Annas · G452Ἄννας Ánnas
- and · G2532καί kaí
- Caiaphas · G2533Καϊάφας Kaïáphas
- being · G1909ἐπί epí
- priests · G749ἀρχιερεύς archiereús
- word · G4487ῥῆμα rhēma
- God · G2316θεός theós
- came · G1096γίνομαι gínomai
- unto · G1909ἐπί epí
- John · G2491Ἰωάννης Iōánnēs
- son · G5207υἱός huiós
- Zacharias · G2197Ζαχαρίας Zacharías
- in · G1722ἐν en
- wilderness · G2048ἔρημος érēmos