Luke · chapter 3 · verse 22
Luke 3:22 in Kannada
ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
Aaga parishuddhaatmanu paarivaalada dehaakaaradalli ili danu; --neenu priyanaagiruva nanna maganu; ninnalli naanu aanandisuttene emba dhvaniyu para lokadolaginda bantu.
Luke 3:22 in English
- King James Version (KJV)
- And the Holy Ghost descended in a bodily shape like a dove upon him, and a voice came from heaven, which said, Thou art my beloved Son; in thee I am well pleased.
- World English Bible (WEB)
- and the Holy Spirit descended in a bodily form like a dove on him; and a voice came out of the sky, saying “You are my beloved Son. In you I am well pleased.”
- American Standard Version (ASV)
- and the Holy Spirit descended in a bodily form, as a dove, upon him, and a voice came out of heaven, Thou art my beloved Son; in thee I am well pleased.
- Bible in Basic English (BBE)
- The Holy Spirit came down in the form of a dove, and a voice came from heaven, saying, You are my dearly loved Son, with whom I am well pleased.
- Darby Translation (DBY)
- and the Holy Spirit descended in a bodily form as a dove upon him; and a voice came out of heaven, Thou art my beloved Son, in thee I have found my delight.
- Webster's Bible (WBS)
- And the Holy Spirit descended in a bodily shape like a dove upon him, and a voice came from heaven, which said, Thou art my beloved Son; in thee I am well pleased.
- Young's Literal Translation (YLT)
- and the Holy Spirit came down in a bodily appearance, as if a dove, upon him, and a voice came out of heaven, saying, 'Thou art My Son — the Beloved, in thee I did delight.'
Read in context
- 20ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
- 21ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
- 22ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
- 23ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
- 24ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
Cross references
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- 2 Peter 1:17–18 2 ಪೇತ್ರನು 1:17–18ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ. ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- Luke 9:34–35 ಲೂಕನು 9:34–35ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು. ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
- John 1:32 ಯೋಹಾನನು 1:32ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Matthew 12:18 ಮತ್ತಾಯನು 12:18ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
- 1 Peter 2:4 1 ಪೇತ್ರನು 2:4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- Luke 4:21 ಲೂಕನು 4:21ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
Original words (Greek)
- And · G2532καί kaí
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- descended · G2597καταβαίνω katabaínō
- bodily · G4984σωματικός sōmatikós
- shape · G1491εἶδος eîdos
- like · G5616ὡσεί hōseí
- dove · G4058περιστερά peristerá
- upon · G1909ἐπί epí
- him · G846αὐτός autós
- and · G2532καί kaí
- voice · G5456φωνή phōnḗ
- came · G1096γίνομαι gínomai
- from · G1537ἐκ ek
- heaven · G3772οὐρανός ouranós
- said · G3004λέγω légō
- Thou · G4771σύ sý
- art · G1488εἶ eî
- my · G3450μοῦ moû
- beloved · G27ἀγαπητός agapētós
- Son · G5207υἱός huiós
- in · G1722ἐν en
- thee · G4671σοί soí
- pleased · G2106εὐδοκέω eudokéō