Luke · chapter 3 · verse 23
Luke 3:23 in Kannada
ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
Yesu hechchu kadime moovattu varushada vanaadanu; aatanu yosephana maganendu (enisalpattanu); yosephanu heleeya maganu;
Luke 3:23 in English
- King James Version (KJV)
- And Jesus himself began to be about thirty years of age, being (as was supposed) the son of Joseph, which was [the son] of Heli,
- World English Bible (WEB)
- Jesus himself, when he began to teach, was about thirty years old, being the son (as was supposed) of Joseph, the son of Heli,
- American Standard Version (ASV)
- And Jesus himself, when he began [to teach], was about thirty years of age, being the son (as was supposed) of Joseph, the [son] of Heli,
- Bible in Basic English (BBE)
- And Jesus at this time was about thirty years old, being the son (as it seemed) of Joseph, the son of Heli,
- Darby Translation (DBY)
- And Jesus himself was beginning to be about thirty years old; being as was supposed son of Joseph; of Eli,
- Webster's Bible (WBS)
- And Jesus himself began to be about thirty years of age, being (as was supposed) the son of Joseph, who was [the son] of Heli,
- Young's Literal Translation (YLT)
- And Jesus himself was beginning to be about thirty years of age, being, as was supposed, son of Joseph,
Read in context
- 21ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
- 22ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
- 23ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
- 24ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
- 25ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;
Cross references
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- Matthew 13:55 ಮತ್ತಾಯನು 13:55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- John 6:42 ಯೋಹಾನನು 6:42ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
- Numbers 4:3 ಅರಣ್ಯಕಾಂಡ 4:3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
- Matthew 4:17 ಮತ್ತಾಯನು 4:17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
- Acts 1:1 ಅಪೊಸ್ತಲರ ಕೃತ್ಯಗಳು 1:1ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
- Genesis 41:46 ಆದಿಕಾಂಡ 41:46ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
- Matthew 1:16 ಮತ್ತಾಯನು 1:16ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
- Mark 6:3 ಮಾರ್ಕನು 6:3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- Matthew 1:1 ಮತ್ತಾಯನು 1:1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- Luke 3:31 ಲೂಕನು 3:31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
- Numbers 4:43 ಅರಣ್ಯಕಾಂಡ 4:43ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
Original words (Greek)
- And · G2532καί kaí
- Jesus · G2424Ἰησοῦς Iēsoûs
- himself · G846αὐτός autós
- began · G756ἄρχομαι árchomai
- be · G2258ἦν ēn
- about · G5616ὡσεί hōseí
- thirty · G5144τριάκοντα triákonta
- age · G2094ἔτος étos
- being · G5607ὤν ṓn
- as · G5613ὡς hōs
- supposed · G3543νομίζω nomízō
- son · G5207υἱός huiós
- Joseph · G2501Ἰωσήφ Iōsḗph
- was · G2242Ἡλί Hēlí
- Heli · G2242Ἡλί Hēlí