Luke · chapter 3 · verse 24
Luke 3:24 in Kannada
ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
Ivanu matthaatana maganu; ivanu leviya maganu; ivanu melkhiya maganu; ivanu yannaayana maganu; ivanu yosephana maganu;
Luke 3:24 in English
- King James Version (KJV)
- Which was [the son] of Matthat, which was [the son] of Levi, which was [the son] of Melchi, which was [the son] of Janna, which was [the son] of Joseph,
- World English Bible (WEB)
- the son of Matthat, the son of Levi, the son of Melchi, the son of Jannai, the son of Joseph,
- American Standard Version (ASV)
- the [son] of Matthat, the [son] of Levi, the [son] of Melchi, the [son] of Jannai, the [son] of Joseph,
- Bible in Basic English (BBE)
- The son of Matthat, the son of Levi, the son of Melchi, the son of Jannai, the son of Joseph,
- Darby Translation (DBY)
- of Matthat, of Levi, of Melchi, of Janna, of Joseph,
- Webster's Bible (WBS)
- Who was [the son] of Matthat, who was [the son] of Levi, who was [the son] of Melchi, who was [the son] of Janna, who was [the son] of Joseph,
- Young's Literal Translation (YLT)
- the [son] of Eli, the [son] of Matthat, the [son] of Levi, the [son] of Melchi, the [son] of Janna, the [son] of Joseph,
Read in context
- 22ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
- 23ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
- 24ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
- 25ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;
- 26ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು;