Luke · chapter 3 · verse 31
Luke 3:31 in Kannada
ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
Ivanu meleyaana maganu; ivanu mennana maganu; ivanu mattaathana maganu; ivanu naataanana maganu; ivanu daaveedana maganu;
Luke 3:31 in English
- King James Version (KJV)
- Which was [the son] of Melea, which was [the son] of Menan, which was [the son] of Mattatha, which was [the son] of Nathan, which was [the son] of David,
- World English Bible (WEB)
- the son of Melea, the son of Menan, the son of Mattatha, the son of Nathan, the son of David,
- American Standard Version (ASV)
- the [son] of Melea, the [son] of Menna, the [son] of Mattatha, the [son] of Nathan, the [son] of David,
- Bible in Basic English (BBE)
- The son of Melea, the son of Menna, the son of Mattatha, the son of Nathan, the son of David,
- Darby Translation (DBY)
- of Meleas, of Menan, of Mattatha, of Nathan, of David,
- Webster's Bible (WBS)
- Who was [the son] of Melea, who was [the son] of Menan, who was [the son] of Mattatha, who was [the son] of Nathan, who was [the son] of David,
- Young's Literal Translation (YLT)
- the [son] of Melea, the [son] of Mainan, the [son] of Mattatha, the [son] of Nathan,
Read in context
- 29ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
- 30ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;
- 31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
- 32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
- 33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
Cross references
- 1 Chronicles 3:5 1 ಪೂರ್ವಕಾಲವೃತ್ತಾಂತ 3:5ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
- 2 Samuel 5:14 2 ಸಮುವೇಲನು 5:14ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್
- 1 Chronicles 14:4 1 ಪೂರ್ವಕಾಲವೃತ್ತಾಂತ 14:4ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು,
- Zechariah 12:12 ಜೆಕರ್ಯ 12:12ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.