Luke · chapter 3 · verse 32
Luke 3:32 in Kannada
ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
Ivanu ishayana maganu; ivanu obedana maganu; ivanu bovajana maganu; ivanu salmonana maganu; ivanu nahassonana maganu;
Luke 3:32 in English
- King James Version (KJV)
- Which was [the son] of Jesse, which was [the son] of Obed, which was [the son] of Booz, which was [the son] of Salmon, which was [the son] of Naasson,
- World English Bible (WEB)
- the son of Jesse, the son of Obed, the son of Boaz, the son of Salmon, the son of Nahshon,
- American Standard Version (ASV)
- the [son] of Jesse, the [son] of Obed, the [son] of Boaz, the [son] of Salmon, the [son] of Nahshon,
- Bible in Basic English (BBE)
- The son of Jesse, the son of Obed, the son of Boaz, the son of Salmon, the son of Nahshon,
- Darby Translation (DBY)
- of Jesse, of Obed, of Booz, of Salmon, of Naasson,
- Webster's Bible (WBS)
- Who was [the son] of Jesse, who was [the son] of Obed, who was [the son] of Booz, who was [the son] of Salmon, who was [the son] of Naasson,
- Young's Literal Translation (YLT)
- the [son] of David, the [son] of Jesse, the [son] of Obed, the [son] of Booz, the [son] of Salmon, the [son] of Nahshon,
Read in context
- 30ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;
- 31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
- 32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
- 33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- 34ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
Cross references
- Ruth 4:18–22 ರೂತಳು 4:18–22ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು; ರಾಮನು ಅವ್ಮೆಾನಾದಾಬನನ್ನು ಪಡೆದನು; ಅವ್ಮೆಾನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- Isaiah 11:1–2 ಯೆಶಾಯ 11:1–2ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- Matthew 1:3–6 ಮತ್ತಾಯನು 1:3–6ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು; ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು; ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು; ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- 1 Chronicles 2:10–15 1 ಪೂರ್ವಕಾಲವೃತ್ತಾಂತ 2:10–15ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು, ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು. ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
- Numbers 1:7 ಅರಣ್ಯಕಾಂಡ 1:7ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
- 1 Samuel 17:58 1 ಸಮುವೇಲನು 17:58ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
- Numbers 7:12 ಅರಣ್ಯಕಾಂಡ 7:12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
- 1 Samuel 20:31 1 ಸಮುವೇಲನು 20:31ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
- Psalm 72:20 ಕೀರ್ತನೆಗಳು 72:20ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Acts 13:22–23 ಅಪೊಸ್ತಲರ ಕೃತ್ಯಗಳು 13:22–23ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
- 1 Kings 12:16 1 ಅರಸುಗಳು 12:16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- Numbers 2:3 ಅರಣ್ಯಕಾಂಡ 2:3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.