Luke · chapter 3 · verse 33
Luke 3:33 in Kannada
ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
Ivanu amminaadaabana maganu; ivanu araamana maganu; ivanu esromana maganu; ivanu peresana maganu; ivanu yoodana maganu;
Luke 3:33 in English
- King James Version (KJV)
- Which was [the son] of Aminadab, which was [the son] of Aram, which was [the son] of Esrom, which was [the son] of Phares, which was [the son] of Juda,
- World English Bible (WEB)
- the son of Amminadab, the son of Aram, the son of Hezron, the son of Perez, the son of Judah,
- American Standard Version (ASV)
- the [son] of Amminadab, the [son] of Arni, the [son] of Hezron, the [son] of Perez, the [son] of Judah,
- Bible in Basic English (BBE)
- The son of Amminadab, the son of Arni, the son of Hezron, the son of Perez, the son of Judah,
- Darby Translation (DBY)
- of Aminadab, of Aram, of Esrom, of Phares, of Juda,
- Webster's Bible (WBS)
- Who was [the son] of Aminadab, who was [the son] of Aram, who was [the son] of Esrom, who was [the son] of Phares, who was [the son] of Judah,
- Young's Literal Translation (YLT)
- the [son] of Amminadab, the [son] of Aram, the [son] of Esrom, the [son] of Pharez,
Read in context
- 31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
- 32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
- 33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- 34ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
- 35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
Cross references
- 1 Chronicles 2:9–10 1 ಪೂರ್ವಕಾಲವೃತ್ತಾಂತ 2:9–10ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್. ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
- 1 Chronicles 9:4 1 ಪೂರ್ವಕಾಲವೃತ್ತಾಂತ 9:4ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
- Ruth 4:12 ರೂತಳು 4:12ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.
- 1 Chronicles 2:4–5 1 ಪೂರ್ವಕಾಲವೃತ್ತಾಂತ 2:4–5ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Matthew 1:2–4 ಮತ್ತಾಯನು 1:2–4ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು; ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು; ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
- Ruth 4:19–20 ರೂತಳು 4:19–20ರಾಮನು ಅವ್ಮೆಾನಾದಾಬನನ್ನು ಪಡೆದನು; ಅವ್ಮೆಾನಾದಾಬನು ನಹಶೋನನನ್ನು ಪಡೆದನು;
- Genesis 29:35 ಆದಿಕಾಂಡ 29:35ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Numbers 26:20–21 ಅರಣ್ಯಕಾಂಡ 26:20–21ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- Genesis 38:29 ಆದಿಕಾಂಡ 38:29ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- Genesis 49:8 ಆದಿಕಾಂಡ 49:8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.