Luke · chapter 3 · verse 34
Luke 3:34 in Kannada
ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
Ivanu yaakobana maganu; ivanu isaakana maganu; ivanu abrahaamana maganu; ivanu terana maganu; ivanu nahorana maganu;
Luke 3:34 in English
- King James Version (KJV)
- Which was [the son] of Jacob, which was [the son] of Isaac, which was [the son] of Abraham, which was [the son] of Thara, which was [the son] of Nachor,
- World English Bible (WEB)
- the son of Jacob, the son of Isaac, the son of Abraham, the son of Terah, the son of Nahor,
- American Standard Version (ASV)
- the [son] of Jacob, the [son] of Isaac, the [son] of Abraham, the [son] of Terah, the [son] of Nahor,
- Bible in Basic English (BBE)
- The son of Jacob, the son of Isaac, the son of Abraham, the son of Terah, the son of Nahor,
- Darby Translation (DBY)
- of Jacob, of Isaac, of Abraham, of Terah, of Nachor,
- Webster's Bible (WBS)
- Who was [the son] of Jacob, who was [the son] of Isaac, who was [the son] of Abraham, who was [the son] of Terah, who was [the son] of Nahor,
- Young's Literal Translation (YLT)
- the [son] of Judah, the [son] of Jacob, the [son] of Isaac, the [son] of Abraham, the [son] of Terah, the [son] of Nahor,
Read in context
- 32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
- 33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- 34ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
- 35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
- 36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
Cross references
- Genesis 21:3 ಆದಿಕಾಂಡ 21:3ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.
- Joshua 24:2 ಯೆಹೋಶುವ 24:2ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
- Matthew 1:2 ಮತ್ತಾಯನು 1:2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- 1 Chronicles 1:34 1 ಪೂರ್ವಕಾಲವೃತ್ತಾಂತ 1:34ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.
- Genesis 25:26 ಆದಿಕಾಂಡ 25:26ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
- 1 Chronicles 1:24–28 1 ಪೂರ್ವಕಾಲವೃತ್ತಾಂತ 1:24–28ಶೇಮನು ಅರ್ಪಕ್ಷದನು, ಶೆಲಹನು, ಏಬೆ ರನು, ಪೆಲೆಗನು, ರೆಯೂ, ಸೆರೂಗನು, ನಾಹೋ ರನು, ತೆರಹನು; ಅಬ್ರಹಾಮನೆಂಬ ಅಬ್ರಾಮನು. ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.