Luke · chapter 3 · verse 36
Luke 3:36 in Kannada
ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
Ivanu kayinaanana maganu; ivanu arphakshaadana maganu; ivanu shemana maganu; ivanu nohana maganu; ivanu laamekana maganu;
Luke 3:36 in English
- King James Version (KJV)
- Which was [the son] of Cainan, which was [the son] of Arphaxad, which was [the son] of Sem, which was [the son] of Noe, which was [the son] of Lamech,
- World English Bible (WEB)
- the son of Cainan, the son of Arphaxad, the son of Shem, the son of Noah, the son of Lamech,
- American Standard Version (ASV)
- the [son] of Cainan, the [son] of Arphaxad, the [son] of Shem, the [son] of Noah, the [son] of Lamech,
- Bible in Basic English (BBE)
- The son of Cainan, the son of Arphaxad, the son of Shem, the son of Noah, the son of Lamech,
- Darby Translation (DBY)
- of Cainan, of Arphaxad, of Sem, of Noe, of Lamech,
- Webster's Bible (WBS)
- Who was [the son] of Cainan, who was [the son] of Arphaxad, who was [the son] of Shem, who was [the son] of Noah, who was [the son] of Lamech,
- Young's Literal Translation (YLT)
- the [son] of Salah, the [son] of Cainan, the [son] of Arphaxad, the [son] of Shem, the [son] of Noah, the [son] of Lamech,
Read in context
- 34ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
- 35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
- 36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
- 37ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
- 38ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
Cross references
- Genesis 10:21–22 ಆದಿಕಾಂಡ 10:21–22ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು. ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- Genesis 9:1 ಆದಿಕಾಂಡ 9:1ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
- Genesis 5:28–32 ಆದಿಕಾಂಡ 5:28–32ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು. ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು. ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು. ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- 1 Peter 3:20 1 ಪೇತ್ರನು 3:20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Genesis 11:10–26 ಆದಿಕಾಂಡ 11:10–26ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು. ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು. ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು. ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು. ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು. ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು. ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು. ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು. ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.
- Ezekiel 14:14 ಯೆಹೆಜ್ಕೇಲನು 14:14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Genesis 9:26–27 ಆದಿಕಾಂಡ 9:26–27ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ. ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
- Luke 17:27 ಲೂಕನು 17:27ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
- Genesis 8:1 ಆದಿಕಾಂಡ 8:1ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
- Genesis 7:23 ಆದಿಕಾಂಡ 7:23ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.