Luke · chapter 3 · verse 37
Luke 3:37 in Kannada
ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
Ivanu metooshalana maganu; ivanu hanokana maganu; ivanu yeredana maganu; ivanu mahalalelana maganu; ivanu kaayinana maganu;ivanu enoshana maganu; ivanu sethana maganu; ivanu aadaamana maganu; ivanu devara maganu.
Luke 3:37 in English
- King James Version (KJV)
- Which was [the son] of Mathusala, which was [the son] of Enoch, which was [the son] of Jared, which was [the son] of Maleleel, which was [the son] of Cainan,
- World English Bible (WEB)
- the son of Methuselah, the son of Enoch, the son of Jared, the son of Mahalaleel, the son of Cainan,
- American Standard Version (ASV)
- the [son] of Methuselah, the [son] of Enoch, the [son] of Jared, the [son] of Mahalaleel, the [son] of Cainan,
- Bible in Basic English (BBE)
- The son of Methuselah, the son of Enoch, the son of Jared, the son of Mahalaleel, the son of Cainan,
- Darby Translation (DBY)
- of Methusala, of Enoch, of Jared, of Maleleel, of Cainan,
- Webster's Bible (WBS)
- Who was [the son] of Methuselah, who was [the son] of Enoch, who was [the son] of Jared, who was [the son] of Maleleel, who was [the son] of Cainan,
- Young's Literal Translation (YLT)
- the [son] of Methuselah, the [son] of Enoch, the [son] of Jared, the [son] of Mahalaleel,
Read in context
- 35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
- 36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
- 37ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
- 38ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
Cross references
- 1 Chronicles 1:1–3 1 ಪೂರ್ವಕಾಲವೃತ್ತಾಂತ 1:1–3ಆದಾಮನು, ಶೇತನು, ಎನೋಷನು, ಕೇನಾನನು, ಮಹಲಲೇಲನು, ಯೆರೆ ದನು, ಹನೋಕನು, ಮೆತೂಷೆಲಹನು, ಲೆಮೆಕನು,
- Genesis 5:6–28 ಆದಿಕಾಂಡ 5:6–28ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು. ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಸೇತನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಹನ್ನೆರಡು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು. ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು. ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಎನೋಷನ ದಿನಗಳೆಲ್ಲಾ ಒಟ್ಟು ಒಂಭೈನೂರ ಐದು ವರುಷಗಳಾಗಿದ್ದವು. ತರುವಾಯ ಅವನು ಸತ್ತನು. ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು. ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಕೇನಾನನ ದಿನಗಳೆಲ್ಲಾ ಒಟ್ಟು ಒಂಭೈನೂರ ಹತ್ತು ವರುಷಗಳಾಗಿದ್ದವು. ತರುವಾಯ ಅವನು ಸತ್ತನು. ಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು. ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು. ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು. ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು. ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು. ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು. ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು. ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು. ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು. ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.