Luke · chapter 3 · verse 38
Luke 3:38 in Kannada
ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
Ivanu enoshana maganu; ivanu sethana maganu; ivanu aadaamana maganu; ivanu devara maganu.
Luke 3:38 in English
- King James Version (KJV)
- Which was [the son] of Enos, which was [the son] of Seth, which was [the son] of Adam, which was [the son] of God.
- World English Bible (WEB)
- the son of Enos, the son of Seth, the son of Adam, the son of God.
- American Standard Version (ASV)
- the [son] of Enos, the [son] of Seth, the [son] of Adam, the [son] of God.
- Bible in Basic English (BBE)
- The son of Enos, the son of Seth, the son of Adam, the son of God.
- Darby Translation (DBY)
- of Enos, of Seth, of Adam, of God.
- Webster's Bible (WBS)
- Who was [the son] of Enos, who was [the son] of Seth, who was [the son] of Adam, who was [the son] of God.
- Young's Literal Translation (YLT)
- the [son] of Cainan, the [son] of Enos, the [son] of Seth, the [son] of Adam, the [son] of God.
Read in context
- 36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
- 37ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
- 38ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
Cross references
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- 1 Corinthians 15:47 1 ಕೊರಿಂಥದವರಿಗೆ 15:47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- 1 Corinthians 15:45 1 ಕೊರಿಂಥದವರಿಗೆ 15:45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- Acts 17:26–29 ಅಪೊಸ್ತಲರ ಕೃತ್ಯಗಳು 17:26–29ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು. ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ. ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- Genesis 1:26–27 ಆದಿಕಾಂಡ 1:26–27ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.