Luke · chapter 3 · verse 4
Luke 3:4 in Kannada
ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
Pravaadiyaada yeshaayana vaakyagala pustaka dalli--kartana maargavannu siddha maadiri; aatana haadigalannu nettage maadiri endu adaviyalli kooguvavana shabdavade endoo
Luke 3:4 in English
- King James Version (KJV)
- As it is written in the book of the words of Esaias the prophet, saying, The voice of one crying in the wilderness, Prepare ye the way of the Lord, make his paths straight.
- World English Bible (WEB)
- As it is written in the book of the words of Isaiah the prophet, “The voice of one crying in the wilderness, ‘Make ready the way of the Lord. Make his paths straight.
- American Standard Version (ASV)
- as it is written in the book of the words of Isaiah the prophet, The voice of one crying in the wilderness, Make ye ready the way of the Lord, Make his paths straight.
- Bible in Basic English (BBE)
- As it says in the book of the words of Isaiah the prophet, The voice of one crying in the waste land, Make ready the way of the Lord, make his roads straight.
- Darby Translation (DBY)
- as it is written in [the] book of [the] words of Esaias the prophet: Voice of one crying in the wilderness: Prepare ye the way of [the] Lord, make straight his paths.
- Webster's Bible (WBS)
- As it is written in the book of the words of Isaiah the prophet, saying, The voice of one crying in the wilderness, Prepare ye the way of the Lord, make his paths straight.
- Young's Literal Translation (YLT)
- as it hath been written in the scroll of the words of Isaiah the prophet, saying, 'A voice of one crying in the wilderness, Prepare ye the way of the Lord, straight make ye His paths;
Read in context
- 2ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
- 3ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
- 4ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
- 5ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
- 6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
Cross references
- Isaiah 40:3–5 ಯೆಶಾಯ 40:3–5ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- John 1:23 ಯೋಹಾನನು 1:23ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
- Luke 1:76–79 ಲೂಕನು 1:76–79ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ. ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು. ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- John 1:26–36 ಯೋಹಾನನು 1:26–36ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು. ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು. ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು. ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು. ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
- Isaiah 62:10 ಯೆಶಾಯ 62:10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- John 3:28–36 ಯೋಹಾನನು 3:28–36ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Luke 1:16–17 ಲೂಕನು 1:16–17ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Isaiah 57:14 ಯೆಶಾಯ 57:14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
- Malachi 4:6 ಮಲಾಕಿಯ 4:6ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Matthew 3:3 ಮತ್ತಾಯನು 3:3ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
- Mark 1:3 ಮಾರ್ಕನು 1:3ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
Original words (Greek)
- As · G5613ὡς hōs
- written · G1125γράφω gráphō
- in · G1722ἐν en
- book · G976βίβλος bíblos
- words · G3056λόγος lógos
- Esaias · G2268Ἡσαΐας Hēsaḯas
- prophet · G4396προφήτης prophḗtēs
- saying · G3004λέγω légō
- voice · G5456φωνή phōnḗ
- crying · G994βοάω boáō
- in · G1722ἐν en
- wilderness · G2048ἔρημος érēmos
- ye · G2090ἑτοιμάζω hetoimázō
- way · G3598ὁδός hodós
- Lord · G2962κύριος kýrios
- make · G4160ποιέω poiéō
- his · G846αὐτός autós
- paths · G5147τρίβος tríbos
- straight · G2117εὐθύς euthýs