Luke · chapter 3 · verse 5
Luke 3:5 in Kannada
ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
Pratiyondu taggu muchchisalpaduvadu, pratiyondu bettavu taggisalpaduvadu, donkaadavugalu nettagaaguvavu mattu korakalaada daarigalu samavaaguvavu;
Luke 3:5 in English
- King James Version (KJV)
- Every valley shall be filled, and every mountain and hill shall be brought low; and the crooked shall be made straight, and the rough ways [shall be] made smooth;
- World English Bible (WEB)
- Every valley will be filled. Every mountain and hill will be brought low. The crooked will become straight, and the rough ways smooth.
- American Standard Version (ASV)
- Every valley shall be filled, And every mountain and hill shall be brought low; And the crooked shall become straight, And the rough ways smooth;
- Bible in Basic English (BBE)
- Every valley will be lifted up, and all the mountains and hills made low, and the twisted will be made straight, and the rough ways smooth;
- Darby Translation (DBY)
- Every gorge shall be filled up, and every mountain and hill shall be brought low, and the crooked [places] shall become a straight [path], and the rough places smooth ways,
- Webster's Bible (WBS)
- Every valley shall be filled, and every mountain and hill shall be brought low; and the crooked shall be made straight, and the rough ways [shall be] made smooth;
- Young's Literal Translation (YLT)
- every valley shall be filled, and every mountain and hill shall be made low, and the crooked shall become straightness, and the rough become smooth ways;
Read in context
- 3ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
- 4ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
- 5ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
- 6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- 7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
Cross references
- Isaiah 40:4 ಯೆಶಾಯ 40:4ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Isaiah 45:2 ಯೆಶಾಯ 45:2ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
- Isaiah 49:11 ಯೆಶಾಯ 49:11ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Hebrews 12:12–13 ಇಬ್ರಿಯರಿಗೆ 12:12–13ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ. ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- Luke 1:51–53 ಲೂಕನು 1:51–53ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ. ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Isaiah 2:11–17 ಯೆಶಾಯ 2:11–17ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು. ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Isaiah 35:6–8 ಯೆಶಾಯ 35:6–8ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು. ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು. ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- James 1:9 ಯಾಕೋಬನು 1:9ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
Original words (Greek)
- Every · G3956πᾶς pâs
- valley · G5327φάραγξ pháranx
- filled · G4137πληρόω plēróō
- and · G2532καί kaí
- every · G3956πᾶς pâs
- mountain · G3735ὄρος óros
- and · G2532καί kaí
- hill · G1015βουνός bounós
- low · G5013ταπεινόω tapeinóō
- and · G2532καί kaí
- crooked · G4646σκολιός skoliós
- made · G2071ἔσομαι ésomai
- straight · G2117εὐθύς euthýs
- and · G2532καί kaí
- rough · G5138τραχύς trachýs
- ways · G3598ὁδός hodós
- made · G1519εἰς eis
- smooth · G3006λεῖος leîos