Skip to content
ThuthiThuthiThuthi
Luke · chapter 3 · verse 6

Luke 3:6 in Kannada

ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.

Maanavarellaru devara rakshaneyannu kaanuvaru endoo barediruvante heegaayitu.

Luke 3:6 in English

King James Version (KJV)
And all flesh shall see the salvation of God.
World English Bible (WEB)
All flesh will see God’s salvation.’”
American Standard Version (ASV)
And all flesh shall see the salvation of God.
Bible in Basic English (BBE)
And all flesh will see the salvation of God.
Darby Translation (DBY)
and all flesh shall see the salvation of God.
Webster's Bible (WBS)
And all flesh shall see the salvation of God.
Young's Literal Translation (YLT)
and all flesh shall see the salvation of God.'

Read in context

  1. 4ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
  2. 5ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
  3. 6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
  4. 7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
  5. 8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
Read all of Luke 3

Cross references

Original words (Greek)

Luke 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.