Luke · chapter 3 · verse 7
Luke 3:7 in Kannada
ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
Aaga tanninda baaptisma maadisikolluvadakkaagi horatu banda janasamoohakke--o sarpagala santatiyavare, baruvadakkiruva kopadinda tappisikolluvante nimmannu echcharisidavaraaru?
Luke 3:7 in English
- King James Version (KJV)
- Then said he to the multitude that came forth to be baptized of him, O generation of vipers, who hath warned you to flee from the wrath to come?
- World English Bible (WEB)
- He said therefore to the multitudes who went out to be baptized by him, “You offspring of vipers, who warned you to flee from the wrath to come?
- American Standard Version (ASV)
- He said therefore to the multitudes that went out to be baptized of him, Ye offspring of vipers, who warned you to flee from the wrath to come?
- Bible in Basic English (BBE)
- So he said to the people who went out to him for baptism: You offspring of snakes, at whose word are you going in flight from the wrath to come?
- Darby Translation (DBY)
- He said therefore to the crowds which went out to be baptised by him, Offspring of vipers, who has forewarned you to flee from the coming wrath?
- Webster's Bible (WBS)
- Then said he to the multitude that came forth to be baptized by him, O generation of vipers, who hath warned you to flee from the wrath to come?
- Young's Literal Translation (YLT)
- Then said he to the multitudes coming forth to be baptised by him, 'Brood of vipers! who did prompt you to flee from the coming wrath?
Read in context
- 5ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
- 6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- 7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
- 8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- 9ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
Cross references
- Matthew 23:33 ಮತ್ತಾಯನು 23:33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
- 1 Thessalonians 1:10 1 ಥೆಸಲೊನೀಕದವರಿಗೆ 1:10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- Matthew 3:7–10 ಮತ್ತಾಯನು 3:7–10ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು? ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ; ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Isaiah 59:5 ಯೆಶಾಯ 59:5ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.
- Psalm 58:4–5 ಕೀರ್ತನೆಗಳು 58:4–5ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ. ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
- Acts 13:10 ಅಪೊಸ್ತಲರ ಕೃತ್ಯಗಳು 13:10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
Original words (Greek)
- Then · G3767οὖν oûn
- he · G3004λέγω légō
- multitude · G3793ὄχλος óchlos
- forth · G1607ἐκπορεύομαι ekporeúomai
- baptized · G907βαπτίζω baptízō
- of · G5259ὑπό hypó
- him · G846αὐτός autós
- generation · G1081γέννημα génnēma
- vipers · G2191ἔχιδνα échidna
- who · G5101τίς tís
- warned · G5263ὑποδείκνυμι hypodeíknymi
- you · G5213ὑμῖν hymîn
- flee · G5343φεύγω pheúgō
- from · G575ἀπό apó
- wrath · G3709ὀργή orgḗ
- come · G3195μέλλω méllō