Luke · chapter 3 · verse 8
Luke 3:8 in Kannada
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
Haagaadare maanasaa ntarakke yogyavaada phalagalannu phalisiri,--abrahaamanu namage tandeyaagiddaanendu nimmolage andukolluvadakke aarambhisabe diri; yaakandare--devaru abrahaamanige ee kallugalinda makkalannu ebbisashaktanendu naanu nimage heluttene.
Luke 3:8 in English
- King James Version (KJV)
- Bring forth therefore fruits worthy of repentance, and begin not to say within yourselves, We have Abraham to [our] father: for I say unto you, That God is able of these stones to raise up children unto Abraham.
- World English Bible (WEB)
- Therefore produce fruits worthy of repentance, and don’t begin to say among yourselves, ‘We have Abraham for our father;’ for I tell you that God is able to raise up children to Abraham from these stones!
- American Standard Version (ASV)
- Bring forth therefore fruits worthy of repentance, and begin not to say within yourselves, We have Abraham to our father: for I say unto you, that God is able of these stones to raise up children unto Abraham.
- Bible in Basic English (BBE)
- Make clear by your acts that your hearts have been changed; and do not say to yourselves, We have Abraham for our father: for I say to you that God is able from these stones to make children of Abraham.
- Darby Translation (DBY)
- Produce therefore fruits worthy of repentance; and begin not to say in yourselves, We have Abraham for [our] father, for I say unto you that God is able of these stones to raise up children to Abraham.
- Webster's Bible (WBS)
- Bring forth therefore fruits worthy of repentance, and begin not to say within yourselves, We have Abraham for [our] father: for I say to you, that God is able of these stones to raise up children to Abraham.
- Young's Literal Translation (YLT)
- make, therefore, fruits worthy of the reformation, and begin not to say within yourselves, We have a father — Abraham; for I say to you, that God is able out of these stones to raise children to Abraham;
Read in context
- 6ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- 7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
- 8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- 9ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
- 10ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
Cross references
- Ezekiel 18:27–31 ಯೆಹೆಜ್ಕೇಲನು 18:27–31ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು. ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು. ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ. ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Acts 26:20 ಅಪೊಸ್ತಲರ ಕೃತ್ಯಗಳು 26:20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- Isaiah 1:16–18 ಯೆಶಾಯ 1:16–18ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Galatians 5:22–24 ಗಲಾತ್ಯದವರಿಗೆ 5:22–24ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- Matthew 21:43 ಮತ್ತಾಯನು 21:43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Hebrews 6:7–8 ಇಬ್ರಿಯರಿಗೆ 6:7–8ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Joshua 4:3–8 ಯೆಹೋಶುವ 4:3–8ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು. ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು. ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ. ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು. ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Luke 19:40 ಲೂಕನು 19:40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Romans 9:7 ರೋಮಾಪುರದವರಿಗೆ 9:7ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
- 2 Corinthians 7:10–11 2 ಕೊರಿಂಥದವರಿಗೆ 7:10–11ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ. ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
Original words (Greek)
- forth · G4160ποιέω poiéō
- therefore · G3767οὖν oûn
- fruits · G2590καρπός karpós
- worthy · G514ἄξιος áxios
- repentance · G3341μετάνοια metánoia
- and · G2532καί kaí
- begin · G756ἄρχομαι árchomai
- not · G3361μή mḗ
- say · G3004λέγω légō
- within · G1722ἐν en
- yourselves · G1438ἑαυτοῦ heautoû
- have · G2192ἔχω échō
- Abraham · G11Ἀβραάμ Abraám
- to · G3962πατήρ patḗr
- father · G3962πατήρ patḗr
- for · G1063γάρ gár
- say · G3004λέγω légō
- you · G5213ὑμῖν hymîn
- That · G3754ὅτι hóti
- God · G2316θεός theós
- able · G1410δύναμαι dýnamai
- of · G1537ἐκ ek
- these · G5130τούτων toútōn
- stones · G3037λίθος líthos
- up · G1453ἐγείρω egeírō
- children · G5043τέκνον téknon
- Abraham · G11Ἀβραάμ Abraám