Luke · chapter 3 · verse 9
Luke 3:9 in Kannada
ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
Eegale maragala berige kodali haakiyade; aadadarinda ollephala phali sada pratiyondu maravu kadiyalpattu benkiyalli haakalpaduvadu endu helidanu.
Luke 3:9 in English
- King James Version (KJV)
- And now also the axe is laid unto the root of the trees: every tree therefore which bringeth not forth good fruit is hewn down, and cast into the fire.
- World English Bible (WEB)
- Even now the ax also lies at the root of the trees. Every tree therefore that doesn’t produce good fruit is cut down and thrown into the fire.”
- American Standard Version (ASV)
- And even now the axe also lieth at the root of the trees: every tree therefore that bringeth not forth good fruit is hewn down, and cast into the fire.
- Bible in Basic English (BBE)
- And even now the axe is put to the root of the trees; and every tree which does not have good fruit will be cut down and put into the fire.
- Darby Translation (DBY)
- And already also the axe is applied to the root of the trees; every tree therefore not producing good fruit is cut down and cast into [the] fire.
- Webster's Bible (WBS)
- And now also the ax is laid to the root of the trees: every tree therefore which bringeth not forth good fruit, is hewn down, and cast into the fire.
- Young's Literal Translation (YLT)
- and already also the axe unto the root of the trees is laid, every tree, therefore, not making good fruit is cut down, and to fire it is cast.'
Read in context
- 7ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
- 8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- 9ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
- 10ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
- 11ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
Cross references
- Matthew 7:19 ಮತ್ತಾಯನು 7:19ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Isaiah 10:33–34 ಯೆಶಾಯ 10:33–34ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Luke 13:9 ಲೂಕನು 13:9ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
- Matthew 3:10 ಮತ್ತಾಯನು 3:10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Luke 13:7 ಲೂಕನು 13:7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
- Daniel 4:23 ದಾನಿಯೇಲನು 4:23ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
- Ezekiel 31:18 ಯೆಹೆಜ್ಕೇಲನು 31:18ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Ezekiel 15:2–4 ಯೆಹೆಜ್ಕೇಲನು 15:2–4ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ?
- Daniel 4:14 ದಾನಿಯೇಲನು 4:14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
- Luke 23:29–31 ಲೂಕನು 23:29–31ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ. ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು. ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
Original words (Greek)
- And · G1161δέ dé
- now · G2235ἤδη ḗdē
- also · G2532καί kaí
- axe · G513ἀξίνη axínē
- laid · G2749κεῖμαι keîmai
- unto · G4314πρός prós
- root · G4491ῥίζα rhíza
- trees · G1186δένδρον déndron
- every · G3956πᾶς pâs
- tree · G1186δένδρον déndron
- therefore · G3767οὖν oûn
- bringeth · G4160ποιέω poiéō
- not · G3361μή mḗ
- forth · G4160ποιέω poiéō
- good · G2570καλός kalós
- fruit · G2590καρπός karpós
- down · G1581ἐκκόπτω ekkóptō
- and · G2532καί kaí
- cast · G906βάλλω bállō
- into · G1519εἰς eis
- fire · G4442πῦρ pŷr