Skip to content
ThuthiThuthiThuthi
Luke · chapter 4 · verse 10

Luke 4:10 in Kannada

ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು;

Aatanu ninnannu kaayuvadakke tanna dootarige appane koduvanu;

Luke 4:10 in English

King James Version (KJV)
For it is written, He shall give his angels charge over thee, to keep thee:
World English Bible (WEB)
for it is written, ‘He will put his angels in charge of you, to guard you;’
American Standard Version (ASV)
for it is written, He shall give his angels charge concerning thee, to guard thee:
Bible in Basic English (BBE)
He will give his angels orders to take care of you:
Darby Translation (DBY)
for it is written, He shall give charge to his angels concerning thee to keep thee;
Webster's Bible (WBS)
For it is written, He will give his angels charge over thee, to keep thee:
Young's Literal Translation (YLT)
for it hath been written — To His messengers He will give charge concerning thee, to guard over thee,

Read in context

  1. 8ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
  2. 9ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
  3. 10ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು;
  4. 11ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
  5. 12ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
Read all of Luke 4

Cross references

Original words (Greek)

Luke 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.