Luke · chapter 4 · verse 12
Luke 4:12 in Kannada
ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
Adakke yesu pratyu ttaravaagi avanige--neenu ninna devaraada kartanannu shodhisabaaradendu helalpattide andanu.
Luke 4:12 in English
- King James Version (KJV)
- And Jesus answering said unto him, It is said, Thou shalt not tempt the Lord thy God.
- World English Bible (WEB)
- Jesus answering, said to him, “It has been said, ‘You shall not tempt the Lord your God.’”
- American Standard Version (ASV)
- And Jesus answering said unto him, It is said, Thou shalt not make trial of the Lord thy God.
- Bible in Basic English (BBE)
- And Jesus made answer and said to him, It is said in the Writings, You may not put the Lord your God to the test.
- Darby Translation (DBY)
- And Jesus answering said to him, It is said, Thou shalt not tempt [the] Lord thy God.
- Webster's Bible (WBS)
- And Jesus answering, said to him, It is said, Thou shalt not tempt the Lord thy God.
- Young's Literal Translation (YLT)
- And Jesus answering said to him — 'It hath been said, Thou shalt not tempt the Lord thy God.'
Read in context
- 10ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು;
- 11ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
- 12ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
- 13ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು.
- 14ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
Cross references
- Deuteronomy 6:16 ಧರ್ಮೋಪದೇಶಕಾಂಡ 6:16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
- Hebrews 3:8–9 ಇಬ್ರಿಯರಿಗೆ 3:8–9ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- 1 Corinthians 10:9 1 ಕೊರಿಂಥದವರಿಗೆ 10:9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
- Matthew 4:7 ಮತ್ತಾಯನು 4:7ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Psalm 95:9 ಕೀರ್ತನೆಗಳು 95:9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
- Psalm 106:14 ಕೀರ್ತನೆಗಳು 106:14ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.