Luke · chapter 4 · verse 13
Luke 4:13 in Kannada
ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು.
Saitaananu ellaa shodhaneyannu mugisida mele svalpa kaala aatana baliyinda horatu hodanu.
Luke 4:13 in English
- King James Version (KJV)
- And when the devil had ended all the temptation, he departed from him for a season.
- World English Bible (WEB)
- When the devil had completed every temptation, he departed from him until another time.
- American Standard Version (ASV)
- And when the devil had completed every temptation, he departed from him for a season.
- Bible in Basic English (BBE)
- And when all these tests were ended the Evil One went away from him for a time.
- Darby Translation (DBY)
- And the devil, having completed every temptation, departed from him for a time.
- Webster's Bible (WBS)
- And when the devil had ended all the temptation, he departed from him for a season.
- Young's Literal Translation (YLT)
- And having ended all temptation, the Devil departed from him till a convenient season.
Read in context
- 11ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
- 12ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
- 13ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು.
- 14ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
- 15ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
Cross references
- James 4:7 ಯಾಕೋಬನು 4:7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- John 14:30 ಯೋಹಾನನು 14:30ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- Matthew 4:11 ಮತ್ತಾಯನು 4:11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.