Luke · chapter 4 · verse 14
Luke 4:14 in Kannada
ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
Taruvaaya yesu aatmaninda balahondi galilaayakke hindirugidanu. Aatana keertiyu suttaliruva praantyadallellaa haraditu.
Luke 4:14 in English
- King James Version (KJV)
- And Jesus returned in the power of the Spirit into Galilee: and there went out a fame of him through all the region round about.
- World English Bible (WEB)
- Jesus returned in the power of the Spirit into Galilee, and news about him spread through all the surrounding area.
- American Standard Version (ASV)
- And Jesus returned in the power of the Spirit into Galilee: and a fame went out concerning him through all the region round about.
- Bible in Basic English (BBE)
- And Jesus came back to Galilee in the power of the Spirit, and the news of him went through all the country round about.
- Darby Translation (DBY)
- And Jesus returned in the power of the Spirit to Galilee; and a rumour went out into the whole surrounding country about him;
- Webster's Bible (WBS)
- And Jesus returned in the power of the spirit into Galilee: and there went out a fame of him through all the surrounding region.
- Young's Literal Translation (YLT)
- And Jesus turned back in the power of the Spirit to Galilee, and a fame went forth through all the region round about concerning him,
Read in context
- 12ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
- 13ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು.
- 14ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
- 15ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
- 16ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
Cross references
- Matthew 4:23–25 ಮತ್ತಾಯನು 4:23–25ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Acts 10:37 ಅಪೊಸ್ತಲರ ಕೃತ್ಯಗಳು 10:37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
- Mark 1:28 ಮಾರ್ಕನು 1:28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
- Matthew 4:12 ಮತ್ತಾಯನು 4:12ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
- Mark 1:14 ಮಾರ್ಕನು 1:14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
- John 4:43 ಯೋಹಾನನು 4:43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
- Luke 4:37 ಲೂಕನು 4:37ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
- Matthew 9:26 ಮತ್ತಾಯನು 9:26ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
Original words (Greek)
- And · G2532καί kaí
- Jesus · G2424Ἰησοῦς Iēsoûs
- returned · G5290ὑποστρέφω hypostréphō
- in · G1722ἐν en
- power · G1411δύναμις dýnamis
- Spirit · G4151πνεῦμα pneûma
- into · G1519εἰς eis
- Galilee · G1056Γαλιλαία Galilaía
- and · G2532καί kaí
- out · G1831ἐξέρχομαι exérchomai
- fame · G5345φήμη phḗmē
- of · G4012περί perí
- him · G846αὐτός autós
- through · G2596κατά katá
- all · G3650ὅλος hólos
- about · G4066περίχωρος períchōros