Luke · chapter 4 · verse 16
Luke 4:16 in Kannada
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
Aatanu taanu beleda najaretige bandu tanna paddhatiyante sabbat dinadalli sabhaamandira dolakke hogi oduvadakkaagi eddunintanu.
Luke 4:16 in English
- King James Version (KJV)
- And he came to Nazareth, where he had been brought up: and, as his custom was, he went into the synagogue on the sabbath day, and stood up for to read.
- World English Bible (WEB)
- He came to Nazareth, where he had been brought up. He entered, as was his custom, into the synagogue on the Sabbath day, and stood up to read.
- American Standard Version (ASV)
- And he came to Nazareth, where he had been brought up: and he entered, as his custom was, into the synagogue on the sabbath day, and stood up to read.
- Bible in Basic English (BBE)
- And he came to Nazareth, where he had been as a child, and he went, as his way was, into the Synagogue on the Sabbath, and got up to give a reading.
- Darby Translation (DBY)
- And he came to Nazareth, where he was brought up; and he entered, according to his custom, into the synagogue on the sabbath day, and stood up to read.
- Webster's Bible (WBS)
- And he came to Nazareth, where he had been brought up: and, as his custom was, he went into the synagogue on the sabbath, and stood up to read.
- Young's Literal Translation (YLT)
- And he came to Nazareth, where he hath been brought up, and he went in, according to his custom, on the sabbath-day, to the synagogue, and stood up to read;
Read in context
- 14ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
- 15ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
- 16ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
- 17ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
- 18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
Cross references
- Matthew 2:23 ಮತ್ತಾಯನು 2:23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
- Matthew 13:54–55 ಮತ್ತಾಯನು 13:54–55ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು? ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- Mark 6:1–3 ಮಾರ್ಕನು 6:1–3ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು? ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- Acts 13:14–16 ಅಪೊಸ್ತಲರ ಕೃತ್ಯಗಳು 13:14–16ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು. ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು. ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
- Acts 17:2 ಅಪೊಸ್ತಲರ ಕೃತ್ಯಗಳು 17:2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- Luke 2:51 ಲೂಕನು 2:51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- Luke 4:21 ಲೂಕನು 4:21ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
- Luke 2:39 ಲೂಕನು 2:39ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
- Luke 2:42 ಲೂಕನು 2:42ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
Original words (Greek)
- And · G2532καί kaí
- came · G2064ἔρχομαι érchomai
- to · G1519εἰς eis
- Nazareth · G3478Ναζαρέθ Nazaréth
- where · G3757οὗ hoû
- been · G2258ἦν ēn
- up · G5142τρέφω tréphō
- and · G2532καί kaí
- as · G2596κατά katá
- his · G846αὐτός autós
- was · G1486ἔθω éthō
- went · G1525εἰσέρχομαι eisérchomai
- into · G1519εἰς eis
- synagogue · G4864συναγωγή synagōgḗ
- on · G1722ἐν en
- sabbath · G4521σάββατον sábbaton
- day · G2250ἡμέρα hēméra
- and · G2532καί kaí
- up · G450ἀνίστημι anístēmi
- read · G314ἀναγινώσκω anaginṓskō