Luke · chapter 4 · verse 17
Luke 4:17 in Kannada
ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
Aaga pravaadiyaada yeshaayana pustakavu aatanige kodalpattitu. Aatanu aa pustakavannu teredu--
Luke 4:17 in English
- King James Version (KJV)
- And there was delivered unto him the book of the prophet Esaias. And when he had opened the book, he found the place where it was written,
- World English Bible (WEB)
- The book of the prophet Isaiah was handed to him. He opened the book, and found the place where it was written,
- American Standard Version (ASV)
- And there was delivered unto him the book of the prophet Isaiah. And he opened the book, and found the place where it was written,
- Bible in Basic English (BBE)
- And the book of the prophet Isaiah was given to him and, opening the book, he came on the place where it is said,
- Darby Translation (DBY)
- And [the] book of the prophet Esaias was given to him; and having unrolled the book he found the place where it was written,
- Webster's Bible (WBS)
- And there was delivered to him the book of the prophet Isaiah. And when he had opened the book, he found the place where it was written,
- Young's Literal Translation (YLT)
- and there was given over to him a roll of Isaiah the prophet, and having unfolded the roll, he found the place where it hath been written:
Read in context
- 15ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
- 16ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
- 17ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
- 18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- 19ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
Cross references
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Acts 13:15 ಅಪೊಸ್ತಲರ ಕೃತ್ಯಗಳು 13:15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
- Acts 7:42 ಅಪೊಸ್ತಲರ ಕೃತ್ಯಗಳು 7:42ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
- Luke 20:42 ಲೂಕನು 20:42ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
- Acts 13:27 ಅಪೊಸ್ತಲರ ಕೃತ್ಯಗಳು 13:27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
Original words (Greek)
- And · G2532καί kaí
- delivered · G1929ἐπιδίδωμι epidídōmi
- him · G846αὐτός autós
- book · G975βιβλίον biblíon
- prophet · G4396προφήτης prophḗtēs
- Esaias · G2268Ἡσαΐας Hēsaḯas
- And · G2532καί kaí
- opened · G380ἀναπτύσσω anaptýssō
- book · G975βιβλίον biblíon
- found · G2147εὑρίσκω heurískō
- place · G5117τόπος tópos
- where · G3757οὗ hoû
- was · G2258ἦν ēn
- written · G1125γράφω gráphō