Luke · chapter 4 · verse 18
Luke 4:18 in Kannada
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
Kartana aatmavu nanna mele ide; yaakandare badavarige suvaarte saaruvadakke aatanu nannannu abhishekisiddaane; murida hrudaya vullavarannu svasthamaaduvadakkoo sereyalliddavarige bidugadeyannu saaruvadakkoo kurudarige drushti koduvadakkoo jajjalpattavarannu bi
Luke 4:18 in English
- King James Version (KJV)
- The Spirit of the Lord [is] upon me, because he hath anointed me to preach the gospel to the poor; he hath sent me to heal the brokenhearted, to preach deliverance to the captives, and recovering of sight to the blind, to set at liberty them that are bruised,
- World English Bible (WEB)
- “The Spirit of the Lord is on me, because he has anointed me to preach good news to the poor. He has sent me to heal the broken hearted, to proclaim release to the captives, recovering of sight to the blind, to deliver those who are crushed,
- American Standard Version (ASV)
- The Spirit of the Lord is upon me, Because he anointed me to preach good tidings to the poor: He hath sent me to proclaim release to the captives, And recovering of sight to the blind, To set at liberty them that are bruised,
- Bible in Basic English (BBE)
- The Spirit of the Lord is on me, because I am marked out by him to give good news to the poor; he has sent me to make well those who are broken-hearted; to say that the prisoners will be let go, and the blind will see, and to make the wounded free from their chains,
- Darby Translation (DBY)
- [The] Spirit of [the] Lord is upon me, because he has anointed me to preach glad tidings to [the] poor; he has sent me to preach to captives deliverance, and to [the] blind sight, to send forth [the] crushed delivered,
- Webster's Bible (WBS)
- The spirit of the Lord [is] upon me, because he hath anointed me to preach the gospel to the poor; he hath sent me to heal the broken-hearted, to preach deliverance to the captives, and recovering of sight to the blind, to set at liberty them that are bruised,
- Young's Literal Translation (YLT)
- 'The Spirit of the Lord [is] upon me, Because He did anoint me; To proclaim good news to the poor, Sent me to heal the broken of heart, To proclaim to captives deliverance, And to blind receiving of sight, To send away the bruised with deliverance,
Read in context
- 16ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
- 17ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
- 18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- 19ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
- 20ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
Cross references
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Psalm 146:7–8 ಕೀರ್ತನೆಗಳು 146:7–8ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ. ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Luke 7:22 ಲೂಕನು 7:22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Isaiah 42:7 ಯೆಶಾಯ 42:7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Isaiah 29:18–19 ಯೆಶಾಯ 29:18–19ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು. ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- 1 John 2:8–10 1 ಯೋಹಾನನು 2:8–10ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ. ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.