Luke · chapter 4 · verse 2
Luke 4:2 in Kannada
ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
Naalvattu dinagalu saitaananinda shodhisalpaduttiddanu. Aa dinagalalli aatanu enoo tinnalilla. Avu mugida mele aatanu hasidanu.
Luke 4:2 in English
- King James Version (KJV)
- Being forty days tempted of the devil. And in those days he did eat nothing: and when they were ended, he afterward hungered.
- World English Bible (WEB)
- for forty days, being tempted by the devil. He ate nothing in those days. Afterward, when they were completed, he was hungry.
- American Standard Version (ASV)
- during forty days, being tempted of the devil. And he did eat nothing in those days: and when they were completed, he hungered.
- Bible in Basic English (BBE)
- For forty days, being tested by the Evil One. And he had no food in those days; and when they came to an end, he was in need of food.
- Darby Translation (DBY)
- forty days, tempted of the devil; and in those days he did not eat anything, and when they were finished he hungered.
- Webster's Bible (WBS)
- Being forty days tempted by the devil. And in those days he ate nothing; and when they were ended, he was afterward hungry.
- Young's Literal Translation (YLT)
- forty days being tempted by the Devil, and he did not eat anything in those days, and they having been ended, he afterward hungered,
Read in context
- 1ಯೇಸು ಪರಿಶುದ್ಧಾತ್ಮನಿಂದ ತುಂಬಿದವನಾಗಿ ಯೊರ್ದನಿನಿಂದ ಹಿಂತಿರುಗಿ ಬಂದು ಆತ್ಮ ನಿಂದ ಅಡವಿಯೊಳಕ್ಕೆ ನಡಿಸಲ್ಪಟ್ಟು
- 2ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
- 3ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- 4ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
Cross references
- Exodus 34:28 ವಿಮೋಚನಕಾಂಡ 34:28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- 1 Kings 19:8 1 ಅರಸುಗಳು 19:8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Deuteronomy 9:9 ಧರ್ಮೋಪದೇಶಕಾಂಡ 9:9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
- Hebrews 2:18 ಇಬ್ರಿಯರಿಗೆ 2:18ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Deuteronomy 9:18 ಧರ್ಮೋಪದೇಶಕಾಂಡ 9:18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- John 4:6 ಯೋಹಾನನು 4:6ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಆ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
- Matthew 4:2 ಮತ್ತಾಯನು 4:2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- 1 Samuel 17:16 1 ಸಮುವೇಲನು 17:16ಫಿಲಿಷ್ಟಿಯನು ಉದ ಯದಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.
- Deuteronomy 9:25 ಧರ್ಮೋಪದೇಶಕಾಂಡ 9:25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
- Jonah 3:7 ಯೋನ 3:7ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
Original words (Greek)
- Being · G3985πειράζω peirázō
- forty · G5062τεσσαράκοντα tessarákonta
- days · G2250ἡμέρα hēméra
- tempted · G3985πειράζω peirázō
- of · G5259ὑπό hypó
- devil · G1228διάβολος diábolos
- And · G2532καί kaí
- in · G1722ἐν en
- those · G1565ἐκεῖνος ekeînos
- days · G2250ἡμέρα hēméra
- eat · G5315φάγω phágō
- nothing · G3762οὐδείς oudeís
- and · G2532καί kaí
- they · G846αὐτός autós
- ended · G4931συντελέω synteléō
- he · G3983πεινάω peináō
- afterward · G5305ὕστερον hýsteron
- hungered · G3983πεινάω peináō