Luke · chapter 4 · verse 20
Luke 4:20 in Kannada
ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
Aatanu aa pustakavannu muchchi tirigi parichaarakana kaige kottu kootukondanu. Aaga aa sabhaa mandiradalliddava rellara kannugalu aatananne drushtisidavu.
Luke 4:20 in English
- King James Version (KJV)
- And he closed the book, and he gave [it] again to the minister, and sat down. And the eyes of all them that were in the synagogue were fastened on him.
- World English Bible (WEB)
- He closed the book, gave it back to the attendant, and sat down. The eyes of all in the synagogue were fastened on him.
- American Standard Version (ASV)
- And he closed the book, and gave it back to the attendant, and sat down: and the eyes of all in the synagogue were fastened on him.
- Bible in Basic English (BBE)
- And shutting the book he gave it back to the servant and took his seat: and the eyes of all in the Synagogue were fixed on him.
- Darby Translation (DBY)
- And having rolled up the book, when he had delivered it up to the attendant, he sat down; and the eyes of all in the synagogue were fixed upon him.
- Webster's Bible (WBS)
- And he closed the book, and he gave [it] again to the minister, and sat down. And the eyes of all them that were in the synagogue were fastened on him.
- Young's Literal Translation (YLT)
- And having folded the roll, having given [it] back to the officer, he sat down, and the eyes of all in the synagogue were gazing on him.
Read in context
- 18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- 19ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
- 20ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
- 21ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
- 22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
Cross references
- Luke 4:17 ಲೂಕನು 4:17ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
- John 8:2 ಯೋಹಾನನು 8:2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- Luke 5:3 ಲೂಕನು 5:3ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
- Matthew 5:1–2 ಮತ್ತಾಯನು 5:1–2ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು. ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
- Luke 19:48 ಲೂಕನು 19:48ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- Acts 16:13 ಅಪೊಸ್ತಲರ ಕೃತ್ಯಗಳು 16:13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
- Matthew 13:1–2 ಮತ್ತಾಯನು 13:1–2ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು. ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- Acts 13:14–16 ಅಪೊಸ್ತಲರ ಕೃತ್ಯಗಳು 13:14–16ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು. ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು. ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
- Matthew 26:55 ಮತ್ತಾಯನು 26:55ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
- Matthew 20:26–28 ಮತ್ತಾಯನು 20:26–28ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ. ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Acts 3:12 ಅಪೊಸ್ತಲರ ಕೃತ್ಯಗಳು 3:12ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
Original words (Greek)
- And · G2532καί kaí
- closed · G4428πτύσσω ptýssō
- book · G975βιβλίον biblíon
- gave · G591ἀποδίδωμι apodídōmi
- again · G591ἀποδίδωμι apodídōmi
- minister · G5257ὑπηρέτης hypērétēs
- down · G2523καθίζω kathízō
- And · G2532καί kaí
- eyes · G3788ὀφθαλμός ophthalmós
- them · G3956πᾶς pâs
- were · G2258ἦν ēn
- in · G1722ἐν en
- synagogue · G4864συναγωγή synagōgḗ
- fastened · G816ἀτενίζω atenízō
- him · G846αὐτός autós