Skip to content
ThuthiThuthiThuthi
Luke · chapter 4 · verse 21

Luke 4:21 in Kannada

ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.

Aatanu avarige--neevu kiviyinda kelida ee barahavu ee divasa neraveritu endu helalaarambhisidanu.

Luke 4:21 in English

King James Version (KJV)
And he began to say unto them, This day is this scripture fulfilled in your ears.
World English Bible (WEB)
He began to tell them, “Today, this Scripture has been fulfilled in your hearing.”
American Standard Version (ASV)
And he began to say unto them, To-day hath this scripture been fulfilled in your ears.
Bible in Basic English (BBE)
Then he said to them, Today this word has come true in your hearing.
Darby Translation (DBY)
And he began to say to them, To-day this scripture is fulfilled in your ears.
Webster's Bible (WBS)
And he began to say to them, This day is this scripture fulfilled in your ears.
Young's Literal Translation (YLT)
And he began to say unto them — 'To-day hath this writing been fulfilled in your ears;'

Read in context

  1. 19ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
  2. 20ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
  3. 21ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
  4. 22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
  5. 23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
Read all of Luke 4

Cross references

Original words (Greek)

Luke 4:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.