Luke · chapter 4 · verse 22
Luke 4:22 in Kannada
ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
Ellaroo aatanige saakshikottu aatana baayinda horata krupaavaakyagaligaagi aashcharyapattu-- eetanu yosephana maganallave andaru.
Luke 4:22 in English
- King James Version (KJV)
- And all bare him witness, and wondered at the gracious words which proceeded out of his mouth. And they said, Is not this Joseph’s son?
- World English Bible (WEB)
- All testified about him and wondered at the gracious words which proceeded out of his mouth; and they said, “Isn’t this Joseph’s son?”
- American Standard Version (ASV)
- And all bare him witness, and wondered at the words of grace which proceeded out of his mouth: and they said, Is not this Joseph’s son?
- Bible in Basic English (BBE)
- And they were all giving witness, with wonder, to the words of grace which came from his mouth: and they said, Is not this the son of Joseph?
- Darby Translation (DBY)
- And all bore witness to him, and wondered at the words of grace which were coming out of his mouth. And they said, Is not this the son of Joseph?
- Webster's Bible (WBS)
- And all bore him testimony, and wondered at the gracious words which proceeded out of his mouth. And they said, Is not this Joseph's son?
- Young's Literal Translation (YLT)
- and all were bearing testimony to him, and were wondering at the gracious words that are coming forth out of his mouth, and they said, 'Is not this the son of Joseph?'
Read in context
- 20ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
- 21ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
- 22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- 23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
- 24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
Cross references
- Matthew 13:54–56 ಮತ್ತಾಯನು 13:54–56ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು? ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ? ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
- Psalm 45:2 ಕೀರ್ತನೆಗಳು 45:2ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
- John 6:42 ಯೋಹಾನನು 6:42ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- Mark 6:2–3 ಮಾರ್ಕನು 6:2–3ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು? ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- John 7:46 ಯೋಹಾನನು 7:46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- Ecclesiastes 12:10–11 ಪ್ರಸಂಗಿ 12:10–11ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು. ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
- Titus 2:8 ತೀತನಿಗೆ 2:8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- Proverbs 16:21 ಜ್ಞಾನೋಕ್ತಿಗಳು 16:21ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
- Song of Solomon 5:16 ಪರಮಗೀತೆ 5:16ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
- Proverbs 10:32 ಜ್ಞಾನೋಕ್ತಿಗಳು 10:32ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
Original words (Greek)
- And · G2532καί kaí
- all · G3956πᾶς pâs
- bare · G3140μαρτυρέω martyréō
- him · G846αὐτός autós
- witness · G3140μαρτυρέω martyréō
- and · G2532καί kaí
- wondered · G2296θαυμάζω thaumázō
- at · G1909ἐπί epí
- the · G3056λόγος lógos
- gracious · G5485χάρις cháris
- words · G3056λόγος lógos
- which · G3588ὁ ho
- proceeded · G1607ἐκπορεύομαι ekporeúomai
- of · G1537ἐκ ek
- his · G846αὐτός autós
- mouth · G4750στόμα stóma
- And · G2532καί kaí
- said · G3004λέγω légō
- Is · G2076ἐστί estí
- not · G3756οὐ ou
- this · G3778οὗτος hoûtos
- Joseph’s · G2501Ἰωσήφ Iōsḗph
- son · G5207υἱός huiós