Skip to content
ThuthiThuthiThuthi
Luke · chapter 4 · verse 24

Luke 4:24 in Kannada

ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.

Aatanu--nimage nijavaagi heluvadenandare--yaava pravaadiyoo tanna svadeshadalli angeekarisalpaduvadilla.

Luke 4:24 in English

King James Version (KJV)
And he said, Verily I say unto you, No prophet is accepted in his own country.
World English Bible (WEB)
He said, “Most certainly I tell you, no prophet is acceptable in his hometown.
American Standard Version (ASV)
And he said, Verily I say unto you, No prophet is acceptable in his own country.
Bible in Basic English (BBE)
And he said to them, Truly I say to you, No prophet is honoured in his country.
Darby Translation (DBY)
And he said, Verily I say to you, that no prophet is acceptable in his [own] country.
Webster's Bible (WBS)
And he said, Verily I say to you, No prophet is accepted in his own country.
Young's Literal Translation (YLT)
and he said, 'Verily I say to you — No prophet is accepted in his own country;

Read in context

  1. 22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
  2. 23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
  3. 24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
  4. 25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
  5. 26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
Read all of Luke 4

Cross references

Original words (Greek)

Luke 4:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.