Luke · chapter 4 · verse 25
Luke 4:25 in Kannada
ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
Aadare naanu nimage satyavaagi heluttene. Eleeyana divasagalalli mooru varusha aaru tingalu aakaashavu muchchalpattu deshadallellaa dodda bara untaadaaga israayelinalli aneka vidhaveyaru iddaroo
Luke 4:25 in English
- King James Version (KJV)
- But I tell you of a truth, many widows were in Israel in the days of Elias, when the heaven was shut up three years and six months, when great famine was throughout all the land;
- World English Bible (WEB)
- But truly I tell you, there were many widows in Israel in the days of Elijah, when the sky was shut up three years and six months, when a great famine came over all the land.
- American Standard Version (ASV)
- But of a truth I say unto you, There were many widows in Israel in the days of Elijah, when the heaven was shut up three years and six months, when there came a great famine over all the land;
- Bible in Basic English (BBE)
- Truly I say to you, There were a number of widows in Israel in the days of Elijah, when the heaven was shut up for three years and six months and there was no food in the land;
- Darby Translation (DBY)
- But of a truth I say to you, There were many widows in Israel in the days of Elias, when the heaven was shut up for three years and six months, so that a great famine came upon all the land,
- Webster's Bible (WBS)
- But I tell you in truth, many widows were in Israel in the days of Elijah, when the heaven was shut three years and six months when great famine was throughout all the land:
- Young's Literal Translation (YLT)
- and of a truth I say to you, Many widows were in the days of Elijah, in Israel, when the heaven was shut for three years and six months, when great famine came on all the land,
Read in context
- 23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
- 24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
- 25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
- 26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
- 27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
Cross references
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- James 5:17 ಯಾಕೋಬನು 5:17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- Mark 7:26–29 ಮಾರ್ಕನು 7:26–29ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು. ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು. ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು. ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- 1 Kings 18:1–2 1 ಅರಸುಗಳು 18:1–2ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು. ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
- Isaiah 55:8 ಯೆಶಾಯ 55:8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
- Romans 9:15 ರೋಮಾಪುರದವರಿಗೆ 9:15ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
- Luke 10:21 ಲೂಕನು 10:21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Ephesians 1:9 ಎಫೆಸದವರಿಗೆ 1:9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?