Skip to content
ThuthiThuthiThuthi
Luke · chapter 4 · verse 26

Luke 4:26 in Kannada

ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.

Avaralli yaara baligoo (devaru) eleeyanannu kaluhisade seedon pattanada sareptadallidda obba vidhaveya balige kaluhisidanu.

Luke 4:26 in English

King James Version (KJV)
But unto none of them was Elias sent, save unto Sarepta, [a city] of Sidon, unto a woman [that was] a widow.
World English Bible (WEB)
Elijah was sent to none of them, except to Zarephath, in the land of Sidon, to a woman who was a widow.
American Standard Version (ASV)
and unto none of them was Elijah sent, but only to Zarephath, in the land of Sidon, unto a woman that was a widow.
Bible in Basic English (BBE)
But Elijah was not sent to one of them, but only to Zarephath, in the land of Sidon, to a woman who was a widow.
Darby Translation (DBY)
and to none of them was Elias sent but to Sarepta of Sidonia, to a woman [that was] a widow.
Webster's Bible (WBS)
But to none of them was Elijah sent, save to Sarepta, [a city] of Sidon, to a woman [that was] a widow.
Young's Literal Translation (YLT)
and unto none of them was Elijah sent, but — to Sarepta of Sidon, unto a woman, a widow;

Read in context

  1. 24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
  2. 25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
  3. 26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
  4. 27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
  5. 28ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
Read all of Luke 4

Cross references

Luke 4:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.