Luke · chapter 4 · verse 28
Luke 4:28 in Kannada
ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
Aaga sabhaamandiradalliddavarellaroo ivugalannu keli kopadinda tumbidavaraadaru.
Luke 4:28 in English
- King James Version (KJV)
- And all they in the synagogue, when they heard these things, were filled with wrath,
- World English Bible (WEB)
- They were all filled with wrath in the synagogue as they heard these things.
- American Standard Version (ASV)
- And they were all filled with wrath in the synagogue, as they heard these things;
- Bible in Basic English (BBE)
- And all who were in the Synagogue were very angry when these things were said to them.
- Darby Translation (DBY)
- And they were all filled with rage in the synagogue, hearing these things;
- Webster's Bible (WBS)
- And all they in the synagogue, when they heard these things, were filled with wrath,
- Young's Literal Translation (YLT)
- And all in the synagogue were filled with wrath, hearing these things,
Read in context
- 26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
- 27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
- 28ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
- 29ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
- 30ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
Cross references
- Acts 7:54 ಅಪೊಸ್ತಲರ ಕೃತ್ಯಗಳು 7:54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
- Acts 22:21–23 ಅಪೊಸ್ತಲರ ಕೃತ್ಯಗಳು 22:21–23ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು. ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
- Jeremiah 37:15–16 ಯೆರೆಮೀಯ 37:15–16ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Luke 6:11 ಲೂಕನು 6:11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- 2 Chronicles 24:20–21 2 ಪೂರ್ವಕಾಲವೃತ್ತಾಂತ 24:20–21ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು. ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Acts 5:33 ಅಪೊಸ್ತಲರ ಕೃತ್ಯಗಳು 5:33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- 2 Chronicles 16:10 2 ಪೂರ್ವಕಾಲವೃತ್ತಾಂತ 16:10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.