Luke · chapter 4 · verse 29
Luke 4:29 in Kannada
ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
Avaru melakkeddu aatanannu pattanada horage doodi kondu hogi tale kelage maadi dobbabekendu tamma pattanavu kattalpattidda bettada kadidaada sthalakke aatanannu nadisikondu hodaru.
Luke 4:29 in English
- King James Version (KJV)
- And rose up, and thrust him out of the city, and led him unto the brow of the hill whereon their city was built, that they might cast him down headlong.
- World English Bible (WEB)
- They rose up, threw him out of the city, and led him to the brow of the hill that their city was built on, that they might throw him off the cliff.
- American Standard Version (ASV)
- and they rose up, and cast him forth out of the city, and led him unto the brow of the hill whereon their city was built, that they might throw him down headlong.
- Bible in Basic English (BBE)
- And they got up and took him out of the town to the edge of the mountain on which their town was, so that they might send him down to his death.
- Darby Translation (DBY)
- and rising up they cast him forth out of the city, and led him up to the brow of the mountain upon which their city was built, so that they might throw him down the precipice;
- Webster's Bible (WBS)
- And rose up, and thrust him out of the city, and led him to the brow of the hill on which their city was built, that they might cast him down headlong.
- Young's Literal Translation (YLT)
- and having risen, they put him forth without the city, and brought him unto the brow of the hill on which their city had been built — to cast him down headlong,
Read in context
- 27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
- 28ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
- 29ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
- 30ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
- 31ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
Cross references
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- John 8:37 ಯೋಹಾನನು 8:37ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.
- Hebrews 13:12 ಇಬ್ರಿಯರಿಗೆ 13:12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
- Acts 21:28–32 ಅಪೊಸ್ತಲರ ಕೃತ್ಯಗಳು 21:28–32ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು. ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
- John 15:24–25 ಯೋಹಾನನು 15:24–25ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ. ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Acts 16:23–24 ಅಪೊಸ್ತಲರ ಕೃತ್ಯಗಳು 16:23–24ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- Acts 7:57–58 ಅಪೊಸ್ತಲರ ಕೃತ್ಯಗಳು 7:57–58ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- Numbers 15:35 ಅರಣ್ಯಕಾಂಡ 15:35ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
- Psalm 37:32–33 ಕೀರ್ತನೆಗಳು 37:32–33ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ. ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
- John 8:40 ಯೋಹಾನನು 8:40ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
- Psalm 37:14 ಕೀರ್ತನೆಗಳು 37:14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
- 2 Chronicles 25:12 2 ಪೂರ್ವಕಾಲವೃತ್ತಾಂತ 25:12ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
Original words (Greek)
- And · G2532καί kaí
- up · G450ἀνίστημι anístēmi
- thrust · G1544ἐκβάλλω ekbállō
- him · G846αὐτός autós
- of · G1854ἔξω éxō
- city · G4172πόλις pólis
- and · G2532καί kaí
- led · G71ἄγω ágō
- him · G846αὐτός autós
- unto · G2193ἕως héōs
- brow · G3790ὀφρῦς ophrŷs
- hill · G3735ὄρος óros
- whereon · G1909ἐπί epí
- their · G846αὐτός autós
- city · G4172πόλις pólis
- built · G3618οἰκοδομέω oikodoméō
- that · G1519εἰς eis
- cast · G2630κατακρημνίζω katakrēmnízō
- him · G846αὐτός autós
- headlong · G2630κατακρημνίζω katakrēmnízō