Luke · chapter 4 · verse 30
Luke 4:30 in Kannada
ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
Aadare aatanu avara madhyadinda haadu horatu hodanu.
Luke 4:30 in English
- King James Version (KJV)
- But he passing through the midst of them went his way,
- World English Bible (WEB)
- But he, passing through the middle of them, went his way.
- American Standard Version (ASV)
- But he passing through the midst of them went his way.
- Bible in Basic English (BBE)
- But he came through them and went on his way.
- Darby Translation (DBY)
- but he, passing through the midst of them, went his way,
- Webster's Bible (WBS)
- But he passing through the midst of them, went away,
- Young's Literal Translation (YLT)
- and he, having gone through the midst of them, went away.
Read in context
- 28ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
- 29ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
- 30ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
- 31ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
- 32ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
Cross references
- John 10:39 ಯೋಹಾನನು 10:39ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
- John 8:59 ಯೋಹಾನನು 8:59ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
- John 18:6–7 ಯೋಹಾನನು 18:6–7ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
- Acts 12:18 ಅಪೊಸ್ತಲರ ಕೃತ್ಯಗಳು 12:18ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.