Luke · chapter 4 · verse 36
Luke 4:36 in Kannada
ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
Aaga avare llaroo beragaagi--identha maataagide! Eetanu adhikaaradindaloo baladindaloo ashuddhaatmagalige appane kodalu avu horage baruttavallaa endu tamma tammolage maatanaadikondaru.
Luke 4:36 in English
- King James Version (KJV)
- And they were all amazed, and spake among themselves, saying, What a word [is] this! for with authority and power he commandeth the unclean spirits, and they come out.
- World English Bible (WEB)
- Amazement came on all and they spoke together, one with another, saying, “What is this word? For with authority and power he commands the unclean spirits, and they come out!”
- American Standard Version (ASV)
- And amazement came upon all, and they spake together, one with another, saying, What is this word? for with authority and power he commandeth the unclean spirits, and they come out.
- Bible in Basic English (BBE)
- And wonder came on them all and they said to one another, What are these words? for with authority and power he gives orders to the evil spirits and they come out.
- Darby Translation (DBY)
- And astonishment came upon all, and they spoke to one another, saying, What word [is] this? for with authority and power he commands the unclean spirits, and they come out.
- Webster's Bible (WBS)
- And they were all amazed, and spoke among themselves, saying, What a word [is] this! for with authority and power he commandeth the unclean spirits, and they come out.
- Young's Literal Translation (YLT)
- and amazement came upon all, and they were speaking together, with one another, saying, 'What [is] this word, that with authority and power he doth command the unclean spirits, and they come forth?'
Read in context
- 34ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
- 35ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
- 36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
- 37ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
- 38ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
Cross references
- Luke 4:32 ಲೂಕನು 4:32ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
- Mark 7:37 ಮಾರ್ಕನು 7:37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Mark 16:17–20 ಮಾರ್ಕನು 16:17–20ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು. ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್. ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Luke 10:17–20 ಲೂಕನು 10:17–20ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು. ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು. ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು. ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- Mark 1:27 ಮಾರ್ಕನು 1:27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
- Matthew 12:22–23 ಮತ್ತಾಯನು 12:22–23ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು. ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Acts 19:12–16 ಅಪೊಸ್ತಲರ ಕೃತ್ಯಗಳು 19:12–16ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು. ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು. ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
- Matthew 9:33 ಮತ್ತಾಯನು 9:33ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
Original words (Greek)
- And · G2532καί kaí
- were · G1096γίνομαι gínomai
- all · G3956πᾶς pâs
- amazed · G2285θάμβος thámbos
- and · G2532καί kaí
- spake · G4814συλλαλέω syllaléō
- among · G4314πρός prós
- themselves · G240ἀλλήλων allḗlōn
- saying · G3004λέγω légō
- What · G5101τίς tís
- word · G3056λόγος lógos
- this · G3778οὗτος hoûtos
- for · G3754ὅτι hóti
- with · G1722ἐν en
- authority · G1849ἐξουσία exousía
- and · G2532καί kaí
- power · G1411δύναμις dýnamis
- commandeth · G2004ἐπιτάσσω epitássō
- unclean · G169ἀκάθαρτος akáthartos
- spirits · G4151πνεῦμα pneûma
- and · G2532καί kaí
- out · G1831ἐξέρχομαι exérchomai