Skip to content
ThuthiThuthiThuthi
Luke · chapter 4 · verse 37

Luke 4:37 in Kannada

ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.

Aatana keertiyu suttalina pradeshada pratiyondu sthaladalli haraditu.

Luke 4:37 in English

King James Version (KJV)
And the fame of him went out into every place of the country round about.
World English Bible (WEB)
News about him went out into every place of the surrounding region.
American Standard Version (ASV)
And there went forth a rumor concerning him into every place of the region round about.
Bible in Basic English (BBE)
And there was much talk about him in all the places round about.
Darby Translation (DBY)
And a rumour went out into every place of the country round concerning him.
Webster's Bible (WBS)
And the fame of him went out into every place of the surrounding country.
Young's Literal Translation (YLT)
and there was going forth a fame concerning him to every place of the region round about.

Read in context

  1. 35ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
  2. 36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
  3. 37ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
  4. 38ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
  5. 39ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
Read all of Luke 4

Cross references

Original words (Greek)

Luke 4:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.