Luke · chapter 4 · verse 38
Luke 4:38 in Kannada
ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
Taruvaaya aatanu sabhaamandiradinda eddu seemonana maneyalli praveshisidanu; alli seemonana hendatiya taayige kathina jvaraviddada rinda avaru aakegoskara aatanannu bedikondaru.
Luke 4:38 in English
- King James Version (KJV)
- And he arose out of the synagogue, and entered into Simon’s house. And Simon’s wife’s mother was taken with a great fever; and they besought him for her.
- World English Bible (WEB)
- He rose up from the synagogue and entered into Simon’s house. Simon’s mother-in-law was afflicted with a great fever, and they begged him to help her.
- American Standard Version (ASV)
- And he rose up from the synagogue, and entered into the house of Simon. And Simon’s wife’s mother was holden with a great fever; and they besought him for her.
- Bible in Basic English (BBE)
- And he got up and went out of the Synagogue and went into the house of Simon. And Simon's wife's mother was very ill with a burning heat; and in answer to their prayers for her
- Darby Translation (DBY)
- And rising up out of the synagogue, he entered into the house of Simon. But Simon's mother-in-law was suffering under a bad fever; and they asked him for her.
- Webster's Bible (WBS)
- And he arose out of the synagogue, and entered into Simon's house. And the mother of Simon's wife was taken with a violent fever; and they besought him for her.
- Young's Literal Translation (YLT)
- And having risen out of the synagogue, he entered into the house of Simon, and the mother-in-law of Simon was pressed with a great fever, and they did ask him about her,
Read in context
- 36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
- 37ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
- 38ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
- 39ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
- 40ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
Cross references
- Matthew 8:14–15 ಮತ್ತಾಯನು 8:14–15ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು. ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
- Mark 1:29–31 ಮಾರ್ಕನು 1:29–31ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು. ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು. ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
- James 5:14–15 ಯಾಕೋಬನು 5:14–15ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
- Luke 7:3–4 ಲೂಕನು 7:3–4ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು. ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ.
- John 11:22 ಯೋಹಾನನು 11:22ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು.
- John 11:3 ಯೋಹಾನನು 11:3ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- Matthew 15:23 ಮತ್ತಾಯನು 15:23ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
Original words (Greek)
- And · G1161δέ dé
- arose · G450ἀνίστημι anístēmi
- of · G1537ἐκ ek
- synagogue · G4864συναγωγή synagōgḗ
- entered · G1525εἰσέρχομαι eisérchomai
- into · G1519εἰς eis
- Simon’s · G4613Σίμων Símōn
- house · G3614οἰκία oikía
- And · G1161δέ dé
- Simon’s · G4613Σίμων Símōn
- wife’s mother · G3994πενθερά pentherá
- was · G2258ἦν ēn
- with · G4912συνέχω synéchō
- great · G3173μέγας mégas
- fever · G4446πυρετός pyretós
- and · G2532καί kaí
- besought · G2065ἐρωτάω erōtáō
- him · G846αὐτός autós
- for · G4012περί perí
- her · G846αὐτός autós