Skip to content
ThuthiThuthiThuthi
Luke · chapter 4 · verse 39

Luke 4:39 in Kannada

ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.

Aaga aatanu aakeya baliyalli nintu jvaravannu gadarisalu adu aakeyannu bittitu; koodale aakeyu eddu avarannu upacharisidalu.

Luke 4:39 in English

King James Version (KJV)
And he stood over her, and rebuked the fever; and it left her: and immediately she arose and ministered unto them.
World English Bible (WEB)
He stood over her and rebuked the fever, and it left her. Immediately she rose up and served them.
American Standard Version (ASV)
And he stood over her, and rebuked the fever; and it left her: and immediately she rose up and ministered unto them.
Bible in Basic English (BBE)
He went near her, and with a sharp word he gave orders to the disease and it went away from her; and straight away she got up and took care of their needs.
Darby Translation (DBY)
And standing over her, he rebuked the fever, and it left her; and forthwith standing up she served them.
Webster's Bible (WBS)
And he stood over her, and rebuked the fever; and it left her: and immediately she arose and ministered to them.
Young's Literal Translation (YLT)
and having stood over her, he rebuked the fever, and it left her, and presently, having risen, she was ministering to them.

Read in context

  1. 37ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
  2. 38ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
  3. 39ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
  4. 40ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
  5. 41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
Read all of Luke 4

Cross references

Original words (Greek)

Luke 4:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.