Luke · chapter 4 · verse 41
Luke 4:41 in Kannada
ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
Anekarolaginda devvagalu saha horage bandu kooguttaa--neenu devakumaaranaada kristane endu helidavu. Aatanu avugalannu gadarisi maatanaadabaaradendu helidanu. Yaakandare aatanu kristanendu avugalige gottittu.
Luke 4:41 in English
- King James Version (KJV)
- And devils also came out of many, crying out, and saying, Thou art Christ the Son of God. And he rebuking [them] suffered them not to speak: for they knew that he was Christ.
- World English Bible (WEB)
- Demons also came out of many, crying out and saying, “You are the Christ, the Son of God!” Rebuking them, he didn’t allow them to speak, because they knew that he was the Christ.
- American Standard Version (ASV)
- And demons also came out from many, crying out, and saying, Thou art the Son of God. And rebuking them, he suffered them not to speak, because they knew that he was the Christ.
- Bible in Basic English (BBE)
- And evil spirits came out of a number of them, crying out and saying, You are the Son of God. But he gave them sharp orders not to say a word, because they had knowledge that he was the Christ.
- Darby Translation (DBY)
- and demons also went out from many, crying out and saying, Thou art the Son of God. And rebuking them, he suffered them not to speak, because they knew him to be the Christ.
- Webster's Bible (WBS)
- And demons also came out of many, crying out, and saying, Thou art Christ the Son of God. And he rebuking [them] , suffered them not to speak: for they knew that he was Christ.
- Young's Literal Translation (YLT)
- And demons also were coming forth from many, crying out and saying — 'Thou art the Christ, the Son of God;' and rebuking, he did not suffer them to speak, because they knew him to be the Christ.
Read in context
- 39ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
- 40ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
- 41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- 42ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು.
- 43ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
Cross references
- Mark 1:34 ಮಾರ್ಕನು 1:34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- James 2:19 ಯಾಕೋಬನು 2:19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
- Acts 16:17–18 ಅಪೊಸ್ತಲರ ಕೃತ್ಯಗಳು 16:17–18ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು. ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- Luke 4:34–35 ಲೂಕನು 4:34–35ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು. ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
- Mark 3:11 ಮಾರ್ಕನು 3:11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
- Matthew 4:3 ಮತ್ತಾಯನು 4:3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- Matthew 26:63 ಮತ್ತಾಯನು 26:63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- Mark 1:25 ಮಾರ್ಕನು 1:25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
Original words (Greek)
- And · G1161δέ dé
- devils · G1140δαιμόνιον daimónion
- also · G2532καί kaí
- out · G1831ἐξέρχομαι exérchomai
- of · G575ἀπό apó
- many · G4183πολύς polýs
- out · G2896κράζω krázō
- and · G2532καί kaí
- saying · G3004λέγω légō
- Thou · G4771σύ sý
- art · G1488εἶ eî
- Christ · G5547Χριστός Christós
- Son · G5207υἱός huiós
- God · G2316θεός theós
- And · G2532καί kaí
- rebuking · G2008ἐπιτιμάω epitimáō
- suffered · G1439ἐάω eáō
- them · G846αὐτός autós
- not · G3756οὐ ou
- speak · G2980λαλέω laléō
- for · G3754ὅτι hóti
- knew · G1492εἴδω eídō
- he · G846αὐτός autós
- was · G1511εἶναι eînai
- Christ · G5547Χριστός Christós