Luke · chapter 4 · verse 5
Luke 4:5 in Kannada
ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
Balika saitaananu unnatavaada bettakke aatanannu karakonduhogi lokada ellaa raajyagalannu kshanamaatradalli aatanige torisidanu.
Luke 4:5 in English
- King James Version (KJV)
- And the devil, taking him up into an high mountain, shewed unto him all the kingdoms of the world in a moment of time.
- World English Bible (WEB)
- The devil, leading him up on a high mountain, showed him all the kingdoms of the world in a moment of time.
- American Standard Version (ASV)
- And he led him up, and showed him all the kingdoms of the world in a moment of time.
- Bible in Basic English (BBE)
- And he took him up and let him see all the kingdoms of the earth in a minute of time.
- Darby Translation (DBY)
- And [the devil], leading him up into a high mountain, shewed him all the kingdoms of the habitable world in a moment of time.
- Webster's Bible (WBS)
- And the devil taking him up upon a high mountain, showed to him all the kingdoms of the world in a moment of time.
- Young's Literal Translation (YLT)
- And the Devil having brought him up to an high mountain, shewed to him all the kingdoms of the world in a moment of time,
Read in context
- 3ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- 4ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
- 5ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
- 6ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
- 7ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.
Cross references
- 1 John 2:15–16 1 ಯೋಹಾನನು 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- 1 Corinthians 15:52 1 ಕೊರಿಂಥದವರಿಗೆ 15:52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
- Matthew 4:8 ಮತ್ತಾಯನು 4:8ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
- Ephesians 6:12 ಎಫೆಸದವರಿಗೆ 6:12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- Psalm 73:19 ಕೀರ್ತನೆಗಳು 73:19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- Ephesians 2:2 ಎಫೆಸದವರಿಗೆ 2:2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Mark 4:8–9 ಮಾರ್ಕನು 4:8–9ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು. ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Matthew 24:14 ಮತ್ತಾಯನು 24:14ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
- 1 Corinthians 7:31 1 ಕೊರಿಂಥದವರಿಗೆ 7:31ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
Original words (Greek)
- And · G2532καί kaí
- devil · G1228διάβολος diábolos
- taking · G321ἀνάγω anágō
- him · G846αὐτός autós
- up · G321ἀνάγω anágō
- into · G1519εἰς eis
- an · G3735ὄρος óros
- high · G5308ὑψηλός hypsēlós
- mountain · G3735ὄρος óros
- shewed · G1166δεικνύω deiknýō
- him · G846αὐτός autós
- all · G3956πᾶς pâs
- kingdoms · G932βασιλεία basileía
- world · G3625οἰκουμένη oikouménē
- in · G1722ἐν en
- moment · G4743στιγμή stigmḗ
- time · G5550χρόνος chrónos