Skip to content
ThuthiThuthiThuthi
Luke · chapter 4 · verse 7

Luke 4:7 in Kannada

ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.

Aadadarinda neenu nannannu aaraadhisidare ellavugalu ninnadaaguvavu endu helidanu.

Luke 4:7 in English

King James Version (KJV)
If thou therefore wilt worship me, all shall be thine.
World English Bible (WEB)
If you therefore will worship before me, it will all be yours.”
American Standard Version (ASV)
If thou therefore wilt worship before me, it shall all be thine.
Bible in Basic English (BBE)
If then you will give worship to me, it will all be yours.
Darby Translation (DBY)
If therefore thou wilt do homage before me, all [of it] shall be thine.
Webster's Bible (WBS)
If thou therefore wilt worship me, all shall be thine.
Young's Literal Translation (YLT)
thou, then, if thou mayest bow before me — all shall be thine.'

Read in context

  1. 5ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
  2. 6ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
  3. 7ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.
  4. 8ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
  5. 9ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
Read all of Luke 4

Cross references

Original words (Greek)

Luke 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.