Luke · chapter 4 · verse 8
Luke 4:8 in Kannada
ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
Yesu avanige pratyuttaravaagi--saitaanane, nanna hinde hogu; yaakandare--neenu ninna devaraada kartanannu aaraadhisi aatanobbananne sevisatakkaddu endu baredade andanu.
Luke 4:8 in English
- King James Version (KJV)
- And Jesus answered and said unto him, Get thee behind me, Satan: for it is written, Thou shalt worship the Lord thy God, and him only shalt thou serve.
- World English Bible (WEB)
- Jesus answered him, “Get behind me, Satan! For it is written, ‘You shall worship the Lord your God, and you shall serve him only.’”
- American Standard Version (ASV)
- And Jesus answered and said unto him, It is written, Thou shalt worship the Lord thy God, and him only shalt thou serve.
- Bible in Basic English (BBE)
- And Jesus in answer said to him, It has been said in the Writings, Give worship to the Lord your God, and be his servant only.
- Darby Translation (DBY)
- And Jesus answering him said, It is written, Thou shalt do homage to [the] Lord thy God, and him alone shalt thou serve.
- Webster's Bible (WBS)
- And Jesus answered and said to him, Get thee behind me, Satan: for it is written, Thou shalt worship the Lord thy God, and him only shalt thou serve.
- Young's Literal Translation (YLT)
- And Jesus answering him said, 'Get thee behind me, Adversary, for it hath been written, Thou shalt bow before the Lord thy God, and Him only thou shalt serve.'
Read in context
- 6ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
- 7ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.
- 8ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
- 9ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
- 10ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು;
Cross references
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- Deuteronomy 10:20 ಧರ್ಮೋಪದೇಶಕಾಂಡ 10:20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- 1 Samuel 7:3 1 ಸಮುವೇಲನು 7:3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
- Revelation 22:9 ಪ್ರಕಟನೆ 22:9ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
- James 4:7 ಯಾಕೋಬನು 4:7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
- Luke 4:4 ಲೂಕನು 4:4ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
- 1 Peter 5:9 1 ಪೇತ್ರನು 5:9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- Matthew 16:23 ಮತ್ತಾಯನು 16:23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.