Luke · chapter 5 · verse 1
Luke 5:1 in Kannada
ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
Idaada mele aatanu genejaret kereya baliyalli nintukondiddaaga janaru devara vaakyavannu keluvadakkaagi aatana mele nookaaduttiddaru.
Luke 5:1 in English
- King James Version (KJV)
- And it came to pass, that, as the people pressed upon him to hear the word of God, he stood by the lake of Gennesaret,
- World English Bible (WEB)
- Now while the multitude pressed on him and heard the word of God, he was standing by the lake of Gennesaret.
- American Standard Version (ASV)
- Now it came to pass, while the multitude pressed upon him and heard the word of God, that he was standing by the lake of Gennesaret;
- Bible in Basic English (BBE)
- Now it came about that while the people came pushing to be near him, and to have knowledge of the word of God, he was by a wide stretch of water named Gennesaret;
- Darby Translation (DBY)
- And it came to pass, as the crowd pressed on him to hear the word of God, that he was standing by the lake of Gennesaret:
- Webster's Bible (WBS)
- And it came to pass, that as the people pressed upon him to hear the word of God, he stood by the lake of Gennesaret.
- Young's Literal Translation (YLT)
- And it came to pass, in the multitude pressing on him to hear the word of God, that he was standing beside the lake of Gennesaret,
Read in context
- 1ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
- 2ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
- 3ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
Cross references
- Mark 1:16–20 ಮಾರ್ಕನು 1:16–20ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು. ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- Matthew 4:18–22 ಮತ್ತಾಯನು 4:18–22ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- Mark 3:9 ಮಾರ್ಕನು 3:9ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
- Matthew 14:34 ಮತ್ತಾಯನು 14:34ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
- Mark 6:53 ಮಾರ್ಕನು 6:53ಅವರು ದಾಟಿ ಗೆನೆಜರೇತ್ ದೇಶದ ದಡಕ್ಕೆ ಸೇರಿ ದರು.
- Deuteronomy 3:17 ಧರ್ಮೋಪದೇಶಕಾಂಡ 3:17ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Joshua 12:3 ಯೆಹೋಶುವ 12:3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- Mark 5:24 ಮಾರ್ಕನು 5:24ಆಗ ಯೇಸು ಅವನ ಸಂಗಡ ಹೋದನು; ಮತ್ತು ಬಹಳ ಜನರು ನೂಕಾಡುತ್ತಾ ಆತನ ಹಿಂದೆ ಹೋದರು.
- Matthew 11:12 ಮತ್ತಾಯನು 11:12ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- Luke 8:45 ಲೂಕನು 8:45ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
- Numbers 34:11 ಅರಣ್ಯಕಾಂಡ 34:11ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
Original words (Greek)
- And · G1161δέ dé
- pass · G1096γίνομαι gínomai
- as · G1722ἐν en
- people · G3793ὄχλος óchlos
- upon · G1945ἐπίκειμαι epíkeimai
- him · G846αὐτός autós
- hear · G191ἀκούω akoúō
- word · G3056λόγος lógos
- God · G2316θεός theós
- he · G846αὐτός autós
- stood · G2476ἵστημι hístēmi
- by · G3844παρά pará
- lake · G3041λίμνη límnē
- Gennesaret · G1082Γεννησαρέτ Gennēsarét