Luke · chapter 5 · verse 10
Luke 5:10 in Kannada
ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
Seemonana kooda paalugaararaagidda jebedaayana makkalaada yaakoba yohaanaroo haageye vismaya pattaru. Aaga yesu seemonanige--hedarabeda. Indininda neenu manushyarannu hidiyuvi andanu.
Luke 5:10 in English
- King James Version (KJV)
- And so [was] also James, and John, the sons of Zebedee, which were partners with Simon. And Jesus said unto Simon, Fear not; from henceforth thou shalt catch men.
- World English Bible (WEB)
- and so also were James and John, sons of Zebedee, who were partners with Simon. Jesus said to Simon, “Don’t be afraid. From now on you will be catching people alive.”
- American Standard Version (ASV)
- and so were also James and John, sons of Zebedee, who were partners with Simon. And Jesus said unto Simon, Fear not; from henceforth thou shalt catch men.
- Bible in Basic English (BBE)
- And so were James and John, the sons of Zebedee, who were working with Simon. And Jesus said to Simon, Have no fear; from this time forward you will be a fisher of men.
- Darby Translation (DBY)
- and in like manner also on James and John, sons of Zebedee, who were partners with Simon. And Jesus said to Simon, Fear not; henceforth thou shalt be catching men.
- Webster's Bible (WBS)
- And so [was] also James and John the sons of Zebedee, who were partners with Simon. And Jesus said to Simon, Fear not: from henceforth thou shalt catch men.
- Young's Literal Translation (YLT)
- and in like manner also James and John, sons of Zebedee, who were partners with Simon; and Jesus said unto Simon, 'Fear not, henceforth thou shalt be catching men;'
Read in context
- 8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- 9ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
- 10ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
- 11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- 12ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
Cross references
- Matthew 13:47 ಮತ್ತಾಯನು 13:47ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
- Matthew 4:19 ಮತ್ತಾಯನು 4:19ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
- Ezekiel 47:9–10 ಯೆಹೆಜ್ಕೇಲನು 47:9–10ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು. ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
- Mark 1:17 ಮಾರ್ಕನು 1:17ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
- Luke 5:7 ಲೂಕನು 5:7ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
- 2 Corinthians 8:23 2 ಕೊರಿಂಥದವರಿಗೆ 8:23ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- Luke 6:14 ಲೂಕನು 6:14ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
- Acts 2:4 ಅಪೊಸ್ತಲರ ಕೃತ್ಯಗಳು 2:4ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
- Matthew 4:21 ಮತ್ತಾಯನು 4:21ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
- Matthew 20:20 ಮತ್ತಾಯನು 20:20ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು.
Original words (Greek)
- And · G1161δέ dé
- so · G3668ὁμοίως homoíōs
- also · G2532καί kaí
- James · G2385Ἰάκωβος Iákōbos
- and · G2532καί kaí
- John · G2491Ἰωάννης Iōánnēs
- sons · G5207υἱός huiós
- Zebedee · G2199Ζεβεδαῖος Zebedaîos
- which · G3739ὅς hós
- were · G2258ἦν ēn
- partners · G2844κοινωνός koinōnós
- with · G3588ὁ ho
- Simon · G4613Σίμων Símōn
- And · G2532καί kaí
- Jesus · G2424Ἰησοῦς Iēsoûs
- said · G2036ἔπω épō
- unto · G4314πρός prós
- Simon · G4613Σίμων Símōn